;

ಕೋವಿಡ್ ಸಾಂಕ್ರಾಮಿಕ ತಡೆಗಟ್ಟಲು ಎಲ್ಲಾರ ಸಹಕಾರ ಅತ್ಯಗತ್ಯ: ಸಿಪಿಐ ಉಮೇಶ್ ನಾಯಕ್.!!

ವರದಿ. ಮಂಜುನಾಥ್, ಎಚ್

ಚಿತ್ರದುರ್ಗ: ಮೊಳಕಾಲ್ಮೂರು ಪಟ್ಟಣದಲ್ಲಿ ಇನ್ನು ಮುಂದೆ ಕಡ್ಡಾಯವಾಗಿ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಪಾಡಬೇಕು.! * ಪಟ್ಟಣದ ವರ್ತಕರು ವ್ಯಾಪಾರಿಗರಿಗಳಿಗೆ ಖಡಕ್ ಸೂಚನೆ ಕೊಟ್ಟ ಸಿಪಿಐ ಉಮೇಶ್ ಕೋವಿಡ್ ಎರಡನೇ ಅಲೆ ಅತಿ ಹೆಚ್ಚು ಹರಡುತ್ತಿರುರುವ ಹಿನ್ನೆಲೆ. * ಮೊಳಕಾಲ್ಮುರು ಪಟ್ಟಣದ ಪೊಲೀಸ್ ಠಾಣೆಯಲ್ಲಿ ವರ್ತಕ ವ್ಯಾಪಾರಿಗಳ ಸಭೆ ನಡೆಸಿ ಕಟ್ಟು ನಿಟ್ಟಿನ ಸೂಚನೆ ನೀಡಿದ ಸಿಪಿಐ ಯಾವ ಕ್ಷಣದಲ್ಲಾದರೂ ರೋಗದ ವೇಗ ಮಿತಿ ಮಿರಬಹುದು ಸರ್ಕಾರವು ಇನ್ನು ಮುಂದೆ ಟಫ್ ರೂಲ್ ಮಾಡಲಿದೆ ಕೋವಿಡ್ ಸಾಂಕ್ರಾಮಿಕ ತಡೆಗಟ್ಟಲು ಎಲ್ಲಾರ ಸಹಕಾರ ಅತ್ಯಗತ್ಯ ಜನರು ಗುಂಪು ಗುಂಪಾಗಿ ಸೇರುವಂತಿಲ್ಲ ವ್ಯಾಪಾರ ಮಾಡುವ ವೇಳೆ ಸಾಮಾಜಿಕ ಅಂತರ ಕಡ್ಡಾಯ ಮಾಸ್ಕ್ ಹಾಕದೇ ಬೇಕಾಬಿಟ್ಟಿಯಾಗಿ ಓಡಾಡುವ ಜನರಿಗೆ ಫೈನ್ ಖಚಿತ ಎಂದರು ಸಭೆಯಲ್ಲಿ ಸಬ್ ಇನ್ಸ್ಪೆಕ್ಟರ್ ಬಸವರಾಜ್ ಇದ್ದರು.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;