ದಿನಾಂಕ .28 4 2021. ವಿಜಯನಗರ. ಜಿಲ್ಲೆ ಕೂಡ್ಲಿಗಿ ತಾಲೂಕು.*
*ಅನಾಮಧೇಯ ವ್ಯಕ್ತಿಯ ಶವಪತ್ತೆ:– ತಾಲೂಕಿನ ಈಚಲ ಬೊಮ್ಮನಹಳ್ಳಿ ಹೊರವಲಯದಲ್ಲಿ ಶ್ರೀ ಕೋಲಾರಮ್ಮನ ದೇವಸ್ಥಾನದ ಹತ್ತಿರ, ಅಂದಾಜು 50 ವರ್ಷದ ಗಂಡಸಿನ ಶವ ಪತ್ತೆಯಾಗಿದೆ ಮೃತ ವ್ಯಕ್ತಿಯು ಅರೆಬೆತ್ತಲೆ ಯಾಗಿದ್ದು ಬೋರಲಾಗಿ ಮಲಗಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಈ ವ್ಯಕ್ತಿಯ ವಿಳಾಸ ಕಂಡುಬಂದಿರುವುದಿಲ್ಲ ವಿಳಾಸಕ್ಕಾಗಿ ಪೊಲೀಸ್ ಇಲಾಖೆಯವರು ಸಾರ್ವಜನಿಕರಲ್ಲಿ ಸಹಕಾರ ಕೋರಿದ್ದಾರೆ.
*ವರದಿ:- ಡಿ ಎಂ ಈಶ್ವರಪ್ಪ ಸಿದ್ದಾಪುರ*
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
