;

ಉಜ್ಜಯಿನಿ ಸದ್ದರ್ಮ ಸ್ವಾಮೀಜಿಗಳಿಂದ ಕೊರೋನಾ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ…!!!

ಇಂದು 27-04-2021 ರಂದು ಸಮುದಾಯ ಅರೋಗ್ಯ ಕೇಂದ್ರ. ಉಜ್ಜಿನಿ ಆಸ್ಪತ್ರೆ ವತಿಯಿಂದ
ಉಜ್ಜಯಿನಿ ಸದ್ದರ್ಮ ಪೀಠದಲ್ಲಿ ಶ್ರೀ ಮದ್ ಉಜ್ಜಯಿನಿ ಜಗದ್ಗುರು ಸಿದ್ಧಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯ ಭಗವತ್ಪಾದ ಮಹಾಸ್ವಾಮಿಗಳಿಗೆ ಕರೋನ ಲಸಿಕೆ ಹಾಕುವುದರ ಮೂಲಕ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು . ನಂತರ ಮಾತನಾಡಿದ ಜಗದ್ಗುರುಗಳವರು ಎಲ್ಲರೂ ಕರೋನ ಲಸಿಕೆ ಹಾಕಿಸಿಕೊಳ್ಳಿ ಇದರಿಂದ ಯಾವುದೇ ಅಡ್ಡ ಪರಿಣಾಮ ಇಲ್ಲ. ಮತ್ತು ಕರೋನ 2ನೇ ಅಲೆ ವ್ಯಾಪಕವಾಗಿ ಇರುವುದರಿಂದ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದರು. ನಂತರ
100 ಕ್ಕೂ ಅಧಿಕ ಜನರು ಲಸಿಕೆ ಪಡೆದರು.
ಈ ಸಂಧರ್ಭದಲ್ಲಿ ವೈದ್ಯಾಧಿಕಾರಿ ಡಾ. ಪೃಥ್ವಿ.,, ಪೊನ್ನಮ್ಮ. ಮರುಳಾರಾಧ್ಯ ,ವಿಜಯಕುಮಾರ. ರೂಪ ಹಾಗೂ ಸಿಬ್ಬಂದಿ ವರ್ಗ, ಮತ್ತಿತರರು
ಉಪಸ್ಥಿತರಿದ್ದರು.

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;