ದೇಶದಾದ್ಯಂತ ನಿಯಂತ್ರಣ ಮೀರಿ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ಕರ್ಫ್ಯೂ ಜಾರಿ ಮಾಡಿದೆ. ಹಾಗೂ ಅಗತ್ಯ ವಸ್ತುಗಳನು ಖರೀದಿಸುವುದಕ್ಕೆ ನಿಗದಿತ ಸಮಯ ನೀಡುವುದರಿಂದ
ಈ ನಿಟ್ಟಿನಲ್ಲಿ ಚಳ್ಳಕೆರೆ ನಗರ ವ್ಯಾಪ್ತಿಯಲ್ಲಿ ಕೊರೋನಾ ನಿಯಂತ್ರಿಸಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಸಾಮಾಜಿಕ ಅಂತರ ಮತ್ತು
ಮಾಸ್ಕ್ ದರಿಸುವುದು. ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ನಗರದ ಜನತೆಗೆ ಮೈಕ್ ಮೂಲಕ ಸ್ಥಾಯಿ ಸಮಿತಿ ಅಧ್ಯಕ್ಷ ರಾದ ರಮೇಶ್ ಗೌಡ ರವರು ಜಾಗೃತೆಯನ್ನು ಮಾಡಿಸಿದರು
ಈ ಸಂದರ್ಭದಲ್ಲಿ ನಗರಸಭಾ ಪೌರಾಯುಕ್ತರು
ಪಾಲಯ್ಯ ನವರು ಹಾಗೂ ನಗರಸಭೆ ಸಿಬ್ಬಂದಿಗಳು ಹಾಜರಿದ್ದರು…
ವರದಿ. ಶಶಿಕುಮಾರ್ ಚಳ್ಳಕೆರೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
