;

ಗ್ರಾಮಪಂಚಾಯಿತಿ ಸದಸ್ಯರಿಂದ ಗ್ರಾಮದ ಜನತೆಗೆ ಮಾಸ್ಕ್ ವಿತರಣೆ…!!!

*ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಗುಡೆಕೋಟೆ.*
ತಾಲೂಕಿನ ಗುಡೆಕೋಟೆ ವ್ಯಾಪ್ತಿಯ ಶ್ರೀಕಂಠಪುರ ತಾಂಡದಲ್ಲಿ ಕರೋನವೈರಸ್ ಸಂಖ್ಯೆ ಜಾಸ್ತಿಯಾಗಿರುವುದರಿಂದ ಗ್ರಾಮ ಪಂಚಾಯಿತಿ ಸದಸ್ಯರಾದ ಮುರಳಿ ರಾಜ್ ರವರು, ಆರೋಗ್ಯ ಸಿಬ್ಬಂದಿ ಜೊತೆಗೂಡಿ ಗ್ರಾಮಕ್ಕೆ ಸ್ಯಾನಿ ಟೈಸಹಾಗೂ ಬ್ಲೀಚಿಂಗ್ ಪೌಡರ್ ಸಿಂಪರಣೆ ಮಾಡಿಸಿದರು. ಇದೇ ಸಂದರ್ಭದಲ್ಲಿ ಆರೋಗ್ಯ ಸಮುದಾಯದ ವೈದ್ಯಾಧಿಕಾರಿಗಳ ಜೊತೆಗೂಡಿ ಕೋರೋನಸೋಂಕಿತರ ಮನೆ ಮನೆಗೆ ತೆರಳಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿ, ಗ್ರಾಮದ ಸ್ವಚ್ಛತೆಯ ಬಗ್ಗೆ ಕೋವಿಡ್ 19 ರ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿ ಕೊರೋನಾ ಸೋಂಕಿತರಿಗೆ ಧೈರ್ಯ ಹೇಳಿದರು. ಮಾಸ್ಕ್ ವಿತರಿಸಿದರು.

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;