;

ಬೆಳಗಾವಿ:-ಸತೀಶ ಜಾರಕಿಹೊಳಿ, ರವರ ನೇತೃತ್ವದಲ್ಲಿ ಇಂದು ಜಿಲ್ಲಾಧಿಕಾರಿ ಅವರನ್ನು ಭೇಟಿ…!!!

ಬೆಳಗಾವಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಔಷಧ ಹಾಗೂ ಸೌಲಭ್ಯಗಳ ಕೊರತೆ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ, ರವರ ನೇತೃತ್ವದಲ್ಲಿ ಇಂದು ಜಿಲ್ಲಾಧಿಕಾರಿ ಅವರನ್ನು ಭೇಟಿ ಮಾಡಿ ಸಮಸ್ಯೆಗಳನ್ನು ಅರುಹಿದರು, ಸೂಕ್ತ ಕ್ರಮಕ್ಕೆ ಆಗ್ರಹಿಸಿದರು.

ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ರೆಮ್‍ಡಿಸಿವಿರ್ ಔಷಧ ಹಾಗೂ ಆಕ್ಸಿಜನ್ ಕೊರತೆ, ಸೌಲಭ್ಯಗಳಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ , ಅಂಜಲಿ ನಿಂಬಾಳ್ಕರ್, ವಿಶ್ವಾಸ್ ವೈದ್ಯ ಹಾಗೂ ಕಾಂಗ್ರೆಸ್ ಮುಖಂಡರು ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಅವರನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಭೇಟಿ ಮಾಡಿ ಸಮಸ್ಯೆಗಳನ್ನು ನಿವೇದಿಸಿದರು. ಸೂಕ್ತ ಕ್ರಮಕ್ಕೆ ಆಗ್ರಹಿಸಿದರು.

ವರದಿ.ಮಹಾಲಿಂಗ ಗಗ್ಗರಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;