;

ಶ್ರೀ ಶಂಕರಾಚಾರ್ಯರ ಜಯಂತಿ: ಕೋವಿಡ್-19 ಹಿನ್ನೆಲೆ ಸರಳವಾಗಿ ಆಚರಣೆ.!!

ಚಿತ್ರದುರ್ಗ: ಮೊಳಕಾಲ್ಮೂರು ತಾಲೂಕು ಆಡಳಿತದ ವತಿಯಿಂದ ಆದಿ ಜಗದ್ಗುರು ಶ್ರೀ ಶಂಕರಾಚಾರ್ಯರ ಭಾವಚಿತ್ರಕ್ಕೆ ತಾಲೂಕು ತಾಸಿಲ್ದಾರ್ ಸುರೇಶ್ ಕುಮಾರ್ ಅವರು ಪೂಜೆ ಸಲ್ಲಿಸಿ, ಪುಷ್ಪ ಅರ್ಪಿಸಿದರು. ಈ ಸಂದರ್ಭದಲ್ಲಿ ತಾಲೂಕು ಕಚೇರಿ ಆರೆಂಜ್ ನಾಥ್, ಸುಮಾ, ರುದ್ರೇಶ್, ಸೇರಿದಂತೆ ತಾಲೂಕು ಆಡಳಿತ ಸಿಬ್ಬಂದಿ ವರ್ಗದವರು ಉಪಸ್ಥಿತರು ಸೇರಿ ಇತರರು ಇದ್ದರು ಕೋವಿಡ್-19 ಹಿನ್ನೆಲೆಯ ಸರ್ಕಾರದ ಮಾರ್ಗಸೂಚಿಯನ್ವಯ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

ವರದಿ. ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;