ಹೂಡೇಂ: ಗ್ರಾ.ಪಂ ವತಿಯಿಂದ ‘ಜನರಲ್ ಕಿಟ್’ ಕೋವಿಡ್ ವಾರಿಯರ್ಸಗೆ ವಿಸ್ತರಿಸಲಾಯಿತು.!

ವಿಜಯನಗರ: ಕೂಡ್ಲಿಗಿ ತಾಲೂಕಿನ ಹೂಡೇಂ ಗ್ರಾಮ ಪಂಚಾಯತಿಯಲ್ಲಿ (ಜೂ-4) ಕೋವಿಡ್-19 ಟಾಸ್ಕ ಪೋರ್ಸ ಸಮಿತಿಯಲ್ಲಿ
ಕೋವಿಡ್-19 ರೋಗ ಲಕ್ಷಣದ ಬಗ್ಗೆ ಮನೆ ಮನೆ ಸರ್ವೇ ಮಾಡಿ ಜನರಲ್ ಕಿಟ್, ಮಾಸ್ಕ, ಬ್ಲೌಸ್, ಸ್ಯಾನಿಟೈಜರ್ ಕೋವಿಡ್ ವಾರಿಯರ್ಸಗೆ ವಿಸ್ತರಿಸಲಾಯಿತು. ಈ ಸಂದರ್ಭದಲ್ಲಿ ಅಭಿವೃದ್ಧಿ ಅಧಿಕಾರಿ ಶ್ರೀ ಮಹಾಂತೇಶಯ್ಯ, ಹಾಗೂ ನೋಡಲ್ ಅಧಿಕಾರಿ ಶ್ರೀ ರಾಮಾನಂಜನೇಯಲು, ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಎಂ ಕರಿಬಸಮ್ಮ-ದುರುಗಪ್ಪ, ಉಪಾಧ್ಯಕ್ಷರಾದ ಶ್ರೀ ಕೆ ಎನ್ ರಾಘವೇಂದ್ರ, ಮತ್ತು ಗ್ರಾಮ ಪಂಚಾಯಿತಿ ಸರ್ವಸದಸ್ಯರು, ಡಾ” ಧರ್ಮ ನಾಯಕ್ ಆರೋಗ್ಯ ಅಧಿಕಾರಿ, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ಮತ್ತು ಗ್ರಾಮ ಲೆಕ್ಕಿಗರು ಎಲ್ಲಾ ಶಾಲೆಗಳ ಮುಖ್ಯಗುರುಗಳು ಗ್ರಾ.ಪಂ.ಕಾರ್ಯದರ್ಶಿ ಚಂದ್ರಪ್ಪ, ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರು.

ವರದಿ.ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend