ಆರೋಗ್ಯದಲ್ಲಿ ಚೇತರಿಕೆ ಕಂಡ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಸ್ಪತ್ರೆಯಿಂದ ಡಿಸ್ಚಾರ್ಜ.
ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸಂಪೂರ್ಣ ಗುಣಮುಖರಾಗಿದ್ದಾರೆ.
ಇದೀಗ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಆಸ್ಪತ್ರೆಯಿಂದ ಹೊರಟ ಸಿದ್ದರಾಮಯ್ಯ ಅವರನ್ನು ವೈದ್ಯರು ಹಾಗೂ ಸಿಬ್ಬಂದಿ ಬೀಳ್ಕೊಟ್ಟರು.
ನನ್ನ ತಂದೆಯವರ ಆರೋಗ್ಯಕ್ಕಾಗಿ ಪ್ರಾರ್ಥಿಸಿದ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹಾಗೂ ನಾಡಿನ ಜನತೆಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.ಎಂದು ಡಾ. ಯತೀಂದ್ರ ಸಿದ್ದರಾಮಯ್ಯನವರು ತಿಳಿಸಿದರು..
ವರದಿ. ಮಂಜುನಾಥ್ ದೊಡ್ಡಮನಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030