ಚಿತ್ರದುರ್ಗ: ಮೊಳಕಾಲ್ಮೂರು ತಾಲ್ಲೂಕಿನ ಉಡೇವು ಗ್ರಾಮದ ಯುವ ಸಂತೋಷ್ ಆರ್ ಕರುನಾಡ ಹಣತೆ ಕವಿ ಬಳಗಕ್ಕೆ ಆಯ್ಕೆ. ಮೊಳಕಾಲ್ಮುರು: ಕರುನಾಡ ಹಣತೆ ಕವಿ ಬಳಗ ಮತ್ತು ಸಾಂಸ್ಕೃತಿಕ ಕಲಾ ತಂಡಕ್ಕೆ ಮೊಳಕಾಲ್ಮುರು ತಾಲ್ಲೂಕು ಪ್ರಧಾನ ಕಾರ್ಯದರ್ಶಿಯಾಗಿ ಸಾಹಿತಿ ಸಂತೋಷ್ ಆರ್. ಉಡೇವು ಅವರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಲಾಗಿದೆ. ಸಂತೋಷ್ ಆರ್. ಉಡೇವು ಅವರು ತಾಲ್ಲೂಕಿನಾದ್ಯಂತ ಉತ್ತಮ ಕಾರ್ಯಕ್ರಮ ನಡೆಸುವ ಕೆಲಸ ಮಾಡಬೇಕಾಗಿದೆ. ರಾಜ್ಯ ಘಟಕದ ನಿರ್ಧಾರಗಳಿಗೆ ಬದ್ಧರಾಗಿರಬೇಕೆಂದು ತಿಳಿಸಲಾಗಿದೆ.

ವರದಿ. ಮಂಜುನಾಥ್, ಎಚ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
