;

ಕೆ ಪರಶುರಾಮ್. ಕೊಟ್ಟೂರು ಪರಿಶಿಷ್ಟ ಜಾತಿ ವಿಭಾಗದ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ನೇಮಕ…!!!

ಕೆ ಪರಶುರಾಮ್. ಕೊಟ್ಟೂರು ಪರಿಶಿಷ್ಟ ಜಾತಿ ವಿಭಾಗದ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ನೇಮಕ.

ಕೂಡ್ಲಿಗಿ ತಾಲೂಕು ಕರ್ನಾಟಕ ದಲಿತ ಸಂಘರ್ಷ ಸಮಿತಿ( ಕೃಷ್ಣಪ್ಪ ಸ್ಥಾಪಿತ) ತಾಲೂಕು ಸಂಚಾಲಕರಾದ ಕಂದಗಲ್ ಪರಶುರಾಮ್ ರವರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ರಾಜ್ಯ ಅಧ್ಯಕ್ಷರಾದ.F.H. ಜಕ್ಕಪ್ಪನವರ್ ರವರು ಕೊಟ್ಟೂರು ವಿಭಾಗದ ಪರಿಶಿಷ್ಟಜಾತಿಯ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ ಆದೇಶಿಸಿದ್ದಾರೆ.

ವರದಿ. ಬಸಣ್ಣಿ ಬಣವಿಕಲ್ಲು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;