;

ಅಖಿಲ ಭಾರತ ಪಂಚಮಸಾಲಿ ಮಹಾಸಭಾ( ರಿ )ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಬಿ, ಎಂ, ಮಂಜುನಾಥ್ ನೇಮಕ…!!!

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು
ಶ್ರೀ ಬಿ .ಎಂ. ಮಂಜುನಾಥ್:– ಅಖಿಲ ಭಾರತ ಪಂಚಮಸಾಲಿ ಮಹಾಸಭಾ( ರಿ )ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ
ಕೂಡ್ಲಿಗಿ ತಾಲೂಕಿನ ಬಣವಿಕಲ್ಲು ಗ್ರಾಮದ ಶ್ರೀ. ಬಿ ಎಂ .ಮಂಜುನಾಥ್ ತಂದೆ ನಾಗೇಂದ್ರಪ್ಪ ಬಿ. ಎಂ ಇವರನ್ನು ,ದಿನಾಂಕ 19 ,6 2021. ರಂದು ಅಖಿಲ ಭಾರತ ಪಂಚಮಸಾಲಿ ಮಹಾಸಭಾ( ರಿ) ರಾಜ್ಯಾಧ್ಯಕ್ಷರಾದ ಶ್ರೀ ಸೋಮಶೇಖರ ಅಲ್ಯಾಳ ಇವರು ನೇಮಕ ಮಾಡಿ ಆದೇಶ ಮಾಡಿರುತ್ತಾರೆ.

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;