ಮಾನ್ಯ ಶ್ರೀ ಜೆ. ಎನ್.ಗಣೇಶ್ ಶಾಸಕರು ಕಂಪ್ಲಿ ಕ್ಷೇತ್ರದ ಶಾಸಕರರಿಂದ ಕುಡಿಯುವ ನೀರಿನ ವ್ಯವಸ್ಥೆಗೆ ಭೂಮಿ ಪೂಜೆ ಮಾಡಲಾಯಿತು…!!!

ಮಾನ್ಯ ಶ್ರೀ ಜೆ. ಎನ್.ಗಣೇಶ್ ಶಾಸಕರು ಕಂಪ್ಲಿ ಕ್ಷೇತ್ರ

ಅರಳಿ ಹಳ್ಳಿ ತಾಂಡ ಗ್ರಾಮದಲ್ಲಿ ಜೆ.ಜೆ.ಎಂ ಕುಡಿಯುವ ನೀರಿನ ಪೈಪ್ ಲೈನ್ ಅಳವಡಿಕೆ ಮನೆಗಳಿಗೆ ಹೊಸ ನಳಗಳ ಸಂಪರ್ಕ ಮತ್ತು ಮೀಟರ್ ಅಳವಡಿಕೆ ಹಾಗೂ ಸಂಪು ನಿರ್ಮಾಣ ಕಾಮಗಾರಿ ಭೂಮಿ ಪೂಜೆ ನೆರವೇರಿಸಲಾಯಿತು

ಅರಳಿ ಹಳ್ಳಿ ತಾಂಡ ಗ್ರಾಮದಲ್ಲಿ 2020_21 ನೇ ಸಾಲಿನ ಜೆ.ಜೆ.ಎಂ. ಗ್ರಾಮೀಣ ಕುಡಿಯುವ ನೀರಿನ ಯೋಜನೆ ಬಳ್ಳಾರಿ ಜಿಲ್ಲಾ ಪಂಚಾಯತ್ ಬಳ್ಳಾರಿ ಅಡಿಯಲ್ಲಿ. ಸುಮಾರು 44 ಲಕ್ಷ ರೂಪಾಯಿ ವೆಚ್ಚದಲ್ಲಿ ಅರಳಿ ಹಳ್ಳಿ ಗ್ರಾಮದಲ್ಲಿ ಜೆ.ಜೆ.ಎಂ ಕುಡಿಯುವ ನೀರಿನ ಪೈಪ್ ಲೈನ್ ಅಳವಡಿಕೆ ಮನೆಗಳಿಗೆ ಹೊಸ ನಳಗಳ ಸಂಪರ್ಕ ಮತ್ತು ಮೀಟರ್ ಅಳವಡಿಕೆ ಹಾಗೂ ಸಂಪು ನಿರ್ಮಾಣ ಕಾಮಗಾರಿ ಭೂಮಿ ಪೂಜೆ ನೆರವೇರಿಸಲಾಯಿತು ಹಾಗೂ ಉತ್ತಮ ಗುಣ ಮಟ್ಟದ ಕಾಮಗಾರಿ ಮಾಡಬೇಕೆಂದು ಗುತ್ತಿಗೆದಾರರಿಗೆ ತಿಳಿಸಿದರು ಇದೇ ಸಂದರ್ಭದಲ್ಲಿ ಅರಳಿ ಹಳ್ಳಿ ತಾಂಡ ಗ್ರಾಮದ ಹಾಗೂ ಸಣಾಪುರ ಗ್ರಾಮ ಪಂಚಾಯತಿಯ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಊರಿನ ಮುಖಂಡರು ಕಾರ್ಯಕರ್ತರು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಯಶಸ್ವಿಗೊಳಿಸಿದರು.

ವರದಿ. ಮಸ್ತಾನ್ ಕಂಪ್ಲಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend