ರಾಯಚೂರು KSRTC ಇಲಾಖೆಯಲ್ಲಿ ಕಿರುಕುಳ ಆರೋಪ…!!!

ರಾಯಾಚೂರು ಜಿಲ್ಲೆಯಲ್ಲಿ ಸಾರಿಗೆ ಇಲಾಖೆಗೆ ಸಂಬಂಧಿಸಿದ ಮೇಲಧಿಕಾರಿಗಳು ಸಾರಿಗೆಇಲಾಖೆ ಸಿಬ್ಬಂದಿ ವರ್ಗದವರಿಗೆ, ಕಾರ್ಮಿಕರಿಗೆ ,ನಾನಾ ರೀತಿಯ ಕಿರುಕುಳ,ದೌರ್ಜನ್ಯ,ಚಿತ್ರಹಿಂಸೆ ಕೊಡುವುದಲ್ಲದೆ.ಸಿಬ್ಬಂದಿ ವರ್ಗದವರಿಗೆ ಅಭದ್ರತೆಯನ್ನು ಸೃಷ್ಟಿಸುತ್ತಿದ್ದಾರೆ. ನೌಕರರು ನೆಮ್ಮದಿಯಿಂದ ಕರ್ತವ್ಯ ನಿರ್ವಹಿಸಲಾಗುತ್ತಿಲ್ಲ.
ಹೆಜ್ಜೆ ಹೆಜ್ಜೆಗೂ ಅವರ ಮೇಲೆ ಇಲ್ಲ ಸಲ್ಲದ ಆರೋಪಗಳು , ಅನ್ಯಾಯದ ವಿರುದ್ಧ ಧ್ವನಿಯೆತ್ತಿದರೆ ನೌಕರರನ್ನು ಕರ್ತವ್ಯದಿಂದ ವಜಾ ಮಾಡುವುದು,ಬೇರೆ ಕಡೆ ವರ್ಗಾವಣೆ ಮಾಡುವುದು ಸಾರಿಗೆ ಇಲಾಖೆಯಾಲ್ಲಿ ನಿರಂತರವಾಗಿ ನಡೆಯುತ್ತಿದೆ. ಇದಕ್ಕೆ ಬೇಸತ್ತು ನೌಕರರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಸಾರಿಗೆ ಇಲಾಖೆ ನೌಕರ.

Laxman Savadi ಸಾರಿಗೆ_ಸಂಸ್ಥೆ_ನೌಕರರನ್ನು_ಉಳಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಮೈಸೂರು’ ಸಾರಿಗೆ ನೌಕರರ ಒಕ್ಕೂಟ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಕನ್ನಡ ಗೆಳೆಯರ ಒಕ್ಕೂಟ Raichur Nekrtc N.W.K.R.T.C. – ನಮ್ಮ ಸಾರಿಗೆ KSRTC ALL KARNATAKA ಸಾರಿಗೆ…

 

ವರದಿ. ಮಹಾಲಿಂಗ ಗಗ್ಗರಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend