ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಟೂರ್ನಮೆಂಟ್; ಕಾಂಗ್ರೆಸ್ ಮುಖಂಡರಾದ ಡಾ.ಬಿ.ಯೋಗೇಶ್ ಬಾಬು ಅವರು ಉದ್ಘಾಟನೆ.!

ಚಿತ್ರದುರ್ಗ: ನಾಯಕನಹಟ್ಟಿ ಹೋಬಳಿಯ ಜಾಗನೂರುಹಟ್ಟಿಯಲ್ಲಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗಳ ಟೂರ್ನಮೆಂಟ್ ಅನ್ನು ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಡಾ.ಬಿ.ಯೋಗೇಶ್ ಬಾಬು ಅವರು ಉದ್ಘಾಟನೆ ಮಾಡಿ, ಕ್ರೀಡಾಪಟುಗಳನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ತಳಕು/ನಾಯಕನಹಟ್ಟಿ ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಚೌಳಕೆರೆ ರಾಜು, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್ ಗೌಡ, ಯುವ ಕಾಂಗ್ರೆಸ್ ಮುಖಂಡರಾದ ಮಂಜು ಜವಳಿ ತೋರೆಕೂಲಮ್ಮನಹಳ್ಳಿ, ಮುಂತಾದ ಮುಖಂಡರು, ಗ್ರಾಮಸ್ಥರು, ಕ್ರೀಡಾಪಟುಗಳು ಉಪಸ್ಥಿತರಿದ್ದರು.

ವರದಿ, ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend