ಸೂರಮ್ಮನಹಳ್ಳಿ ಗ್ರಾಮದಲ್ಲಿ ಬಿಜೆಪಿ ಎಸ್ಸಿ ಮೋರ್ಚಾ ವತಿಯಿಂದ ಸಂಘಟನಾತ್ಮಕ ಪ್ರವೇಶ.!!

ಚಿತ್ರದುರ್ಗ: ಮೊಳಕಾಲ್ಮುರು ತಾಲ್ಲೂಕಿನ ಬಿ.ಜಿ.ಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೂರಮ್ಮನಹಳ್ಳಿ ಗ್ರಾಮದ ಎಸ್ಸಿ ಕಾಲೋನಿಯಲ್ಲಿ ಇಂದು (ಜು,01) ಮಂಡಲದ ಎಸ್ಸಿ ಮೋರ್ಚಾ ವತಿಯಿಂದ ತಾಲೂಕಿನ 133 ಭೂ ಎಸ್ಸಿ ಕಾಲೋನಿಗಳಿಗೆ ಪ್ರವೇಶ, ಪಕ್ಷವನ್ನು ಬಲಪಡಿಸುವ ಉದ್ದೇಶದಿಂದ ಹಾಗೂ ಪ್ರತಿ ಎಸ್ಸಿ ಕಾಲೋನಿಗಳಿಗೆ ಕುಂದು ಕೊರತೆ ಆಲಿಸುವುದರೊಂದಿಗೆ ಸಂಘಟನಾತ್ಮಕ ವಿಚಾರವಾಗಿ ಸಂಘಟನಾತ್ಮಕ ಪ್ರವೇಶವನ್ನು ಕೈಗೊಳ್ಳಲಾಗಿದೆ. ಎಸ್ಸಿ ಮೋರ್ಚಾ ಅಧ್ಯಕ್ಷರಾದ ಸಿದ್ದಾರ್ಥ ನೇತೃತ್ವದಲ್ಲಿ ಪ್ರವಾಸ ಕಾರ್ಯ ಪ್ರಾರಂಭಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪ್ರಭು, ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಯ್ಯ, ಕಾರ್ಯದರ್ಶಿಗಳಾದ ಬಲರಾಮ್, ಮಹೇಶ್, ಸೂರಮ್ಮನಹಳ್ಳಿ ಸುರೇಶ್, ಶಿವು ಕೋನಸಾಗರ, ಸೇರಿದಂತೆ ಬಿಜೆಪಿಯ ಮುಖಂಡರುಗಳು ಉಪಸ್ಥಿತರಿದ್ದರು.

ವರದಿ. ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend