ಕಾಂಗ್ರೆಸ್ ಕಾರ್ಯಕರ್ತರಿಂದ ಗಣೇಶ ದೇವರಿಗೆ ವಿಶೇಷ ಪೂಜೆ…!!!

ಸಿಂಧನೂರು : ಇಂದು ಅನಿಲ್ ಕುಮಾರ್ ವೈ ಪ್ರಧಾನ ಕಾರ್ಯದರ್ಶಿ ಬ್ಲಾಕ್ ಕಾಂಗ್ರೆಸ್ ಸಿಂಧನೂರು ಇವರ ನೇತೃತ್ವದಲ್ಲಿ ಶ್ರೀ ಹಂಪನಗೌಡ ಬಾದರ್ಲಿ ಮಾಜಿ ಶಾಸಕರು ಅವರ ಕಣ್ಣಿನ ಶಸ್ತ್ರಚಿಕಿತ್ಸೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆಯಲಿದ್ದು, ಶ್ರೀಯುತರ ಕಣ್ಣಿನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆಯಲಿ ಬೇಗ ಗುಣಮುಖರಾಗಿ ಜನ ಸೇವೆಯಲ್ಲಿ ತೊಡಗಿಸಿಕೊಳ್ಳಲಿ ಎಂದು ನಗರದ ಗಣೇಶ್ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮುಖಂಡರಾದ ಮಲ್ಲೇಶ್ ತಳವಾರ್, ಶ್ರೀನಿವಾಸ್, ವಿಜಯಕುಮಾರ್ ಪಾಟೀಲ್,ಅಂಬರೀಶ್, ಅನೇಕ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ. ದುಗ್ಗಪ್ಪ ಸಿಂಧನೂರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend