ಮಾನ್ಯ ಶ್ರೀ ಜೆ. ಎನ್ ಗಣೇಶ್ ಶಾಸಕರು ಕಂಪ್ಲಿ ವಿಧಾನಸಭಾ ಕ್ಷೇತ್ರ
ಮುನಿರಾಬಾದ್ ನಲ್ಲಿ ನಡೆದ ತುಂಗಭದ್ರ ಯೋಜನೆ ಹಾಗೂ ವಿಜಯನಗರ ಕಾಲುವೆಗಳ 115 ನೇ ನೀರಾವರಿ ಸಲಹಾ ಸಮಿತಿ ಸಭೆ ಯಲ್ಲಿ ಭಾಗವಹಿಸಿದ ಕಂಪ್ಲಿ ಕ್ಷೇತ್ರದ ರೈತರ ಬೆಳೆಗಳಿಗೆ ನೀರು ಹರಿಸಲು ಸಭೆಯಲ್ಲಿ ಮಾತನಾಡಿದ ಮಾನ್ಯ ಶ್ರೀ ಜೆ.ಎನ್ ಗಣೇಶ್ ಶಾಸಕರು

ಕಂಪ್ಲಿ ಕ್ಷೇತ್ರದ ಸಂಬಂಧಪಟ್ಟ ಕಾಲುವೆ ಗಳಾದ HLC LLC ಕಾಲುವೆಗಳ ಹೂಳು (ಶಿಲ್ಟ್ ) ಮತ್ತು ಜಂಗಲ್ ಕಟ್ಟಿಂಗ್ ಮಾಡಿ ನೀರು ಹರಿಸಲು ಸಭೆಯಲ್ಲಿ ದ್ವನಿ ಎತ್ತಿದ ಶಾಸಕರು ಶಾಸಕರ ಮಾತಿಗೆ ಹೊಳು ತೆಗೆಯಲು ಮಾನ್ಯ ಮಂತ್ರಿಗಳು ಅಧಿಕಾರಿಗಳಿಗೆ ಆದೇಶಿಸಿದರು ಹಾಗೂ ನಮಗೆ ಸಂಬಂಧಪಡುವ ಡಿಸ್ಟ್ರಿಬ್ಯೂಟ್ ಪಾಯಿಂಟ್ (DP) ಗಳಿಗೆ ಹೆಚ್ಚಿನ ಕ್ಯೂಸೆಕ್ಸ್ ನೀರು ಹರಿಸಲು ಮನವಿ ಮಾಡಿದರು ಜಲಾಶಯದ ವ್ಯಾಪ್ತಿಯಲ್ಲಿ ಬರುವ ಕಾಲುವೆಗಳಿಗೆ ನೀರು ಹರಿಸುವ ಕುರಿತು ತೀರ್ಮಾನಿಸಲಾಯಿತು ಮತ್ತು ದಿನಾಂಕ 18.07.2021 ರಿಂದ 30.11.2021ರ ವರೆಗೆ ಕಾಲುವೆಗಳಿಗೆ ನೀರು ಹರಿಸಲು ತೀರ್ಮಾನಿಸಲಾಗಿದೆ ಹಾಗೂ ಅಧಿಕಾರಿಗಳಿಗೆ ಸರಿಯಾಗಿ ಕಾರ್ಯ ನಿರ್ವಹಿಸಲು ಸೂಚಿಸಿದರು ಸ್ಥಳದಲ್ಲಿ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರು ಶ್ರೀ.ಎಸ್.ಆನಂದಸಿಂಗ್ ಅಧ್ಯಕ್ಷತೆ ಕಾಡಾ ಅಧ್ಯಕ್ಷ ಎಚ್.ಎಂ.ತಿಪ್ಪೇರುದ್ರಸ್ವಾಮಿ, ಕೊಪ್ಪಳ, ಬಳ್ಳಾರಿ, ಹೊಸಪೇಟೆ, ರಾಯಚೂರು ಜಿಲ್ಲೆಯ ಶಾಸಕರು, ಸಂಸದರು, ಸಮಿತಿ ಸದಸ್ಯರು ಮತ್ತು ಜಲಾಶಯದ ಅಧೀಕ್ಷಕ ಎಂಜಿನಿಯರ್ ರಾಠೋಡ ಸಭೆಯಲ್ಲಿ ಭಾಗವಸಿದ್ದರು.

ವರದಿ. ಮಸ್ತಾನ್ ಮುನಿರಾಬಾದ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
