ಕೊಪ್ಪಳ :-ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಹಲವು ಸ್ಥಳೀಯ ಮುಖಂಡರುಗಳಿಗೆ ಆಹ್ವಾನ…!!!

ಕೊಪ್ಪಳ ತಾಲೂಕಿನ ಕವಲೂರು ಗ್ರಾಮದ ಜೆಡಿಎಸ್ ಮುಖಂಡರಾದ ಶ್ರೀ ಪ್ರದೀಪಗೌಡ ಮಾಲಿಪಾಟೀಲ್ ಅವರು ಭಾರತೀಯ ಜನತಾ ಪಕ್ಷದ ತತ್ವ ಸಿದ್ಧಾಂತಗಳು ಹಾಗೂ ಕೇಂದ್ರದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿಜಿ ಅವರ ನಾಯಕತ್ವ, ಅಭಿವೃದ್ಧಿ ಕಾರ್ಯಗಳು ಮತ್ತು ರಾಜ್ಯದಲ್ಲಿ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರ ಜನಪರ ಆಡಳಿತ ಮೆಚ್ಚಿ ಇಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಪ್ರದೀಪಗೌಡ ಮಾಲಿಪಾಟೀಲ್ ಅವರನ್ನು ಕೊಪ್ಪಳ ಜಿಲ್ಲೆಯ ಪಕ್ಷದ ಸ್ಥಳೀಯ ಮುಖಂಡರೊಂದಿಗೆ ಪಕ್ಷದ ಧ್ವಜ ನೀಡುವ ಮೂಲಕ ಅಧಿಕೃತವಾಗ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಕೊಪ್ಪಳ ಸಂಸದರಾದ ಶ್ರೀ ಕರಡಿ ಸಂಗಣ್ಣ, ಬಿ ಸಿ ಪಾಟಿಲ್ ಕರಿಯಪ್ಪ ಮೇಟಿ ಪಾಂಡುರಂಗ ಹಲಿಗೆರಿ ಪ್ರಧಿಪ್ ಹಿಟ್ನಾಳ್ ಪಕ್ಷದ ಸ್ಥಳೀಯ ಮುಖಂಡರು, ಪದಾಧಿಕಾರಿಗಳು ಊರಿನ ಹಿರಿಯರು ಯುವಕರು ಹಾಗೂ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು…….

ವರದಿ. ದಾವಲ್ ಮಲ್ಲಿಕ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend