ಬೀದಿ ಬದಿ ವ್ಯಾಪಾರಿಗಳ ಸಂಘ ಉದ್ಘಾಟನೆ…!!!

ಬೀದಿ ಬದಿ ವ್ಯಾಪಾರಿಗಳ ಸಂಘ ಉದ್ಘಾಟನೆ.

ಇಂದು
ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನ ಪಟ್ಟಣದಲ್ಲಿ ಬೀದಿಬದಿ ವ್ಯಾಪಾರಿಗಳ ಸಂಘ ಉದ್ಘಾಟಿಸಿ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡಿದರು.

ಅಧ್ಯಕ್ಷರಾಗಿ ಎಸ್ ತಿಪ್ಪೇಸ್ವಾಮಿ

ಉಪಾಧ್ಯಕ್ಷರಾಗಿ ಕೆ.ಎಸ್. ನಾಗರಾಜ್ ಗೌಡ್ರು.

ಕಾರ್ಯದರ್ಶಿ. ಹುಲುಗಪ್ಪ
ಇವರನ್ನು ಆಯ್ಕೆ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ವಿಜಯನಗರ ಜಿಲ್ಲೆ ಬೀದಿಬದಿ ವ್ಯಾಪಾರಿಗಳ ಸಂಘದ ಕಾರ್ಯದರ್ಶಿಯಾದ ಶ್ರೀ ಆಲಂ ಬಾಷಾ ಉಪಸ್ಥಿತರಿದ್ದರು.
ಆಲಂಭಾಷಾ,ಮಾತನಾಡಿ ಬೀದಿ ವ್ಯಾಪಾರಿಗಳು ಸ್ವಚ್ಛತೆ ಹಾಗೂ ನೈರ್ಮಲ್ಯವನ್ನು ಮತ್ತು ಶಿಸ್ತನ್ನು ಕಾಪಾಡಿಕೊಳ್ಳಲು
ಸಂಘದ ಎಲ್ಲಾ ಸದಸ್ಯರಲ್ಲಿ ಮನವಿ ಮಾಡಿದರು.


ವರದಿಗಾರರು. ಬಸಣ್ಣಿ.ಬಣವಿಕಲ್ಲು. ವಿಜಯನಗರ ಜಿಲ್ಲೆ.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend