ಕೊಪ್ಪಳ ಜಿಲ್ಲೆಯ ಕೊಪ್ಪಳ ತಾಲೂಕಿನ ಹ್ಯಾಟಿ ಗ್ರಾಮದಲ್ಲಿ ಭಾರೀ ಮಳೆಯಿಂದಾಗಿ ಅನಾಹುತವಾಗಿದೆ…!!!

ಕೊಪ್ಪಳ ಜಿಲ್ಲೆಯ ಕೊಪ್ಪಳ ತಾಲೂಕಿನ ಹ್ಯಾಟಿ ಗ್ರಾಮದಲ್ಲಿ ಭಾರೀ ಮಳೆಯಿಂದಾಗಿ ಅನಾಹುತವಾಗಿದೆ. ಶನಿವಾರ ಬೆಳಗ್ಗಿನ ಜಾವದಿಂದ ಕೊಪ್ಪಳ ಜಿಲ್ಲೆಯ ಕೊಪ್ಪಳ ತಾಲೂಕಿನ ಹ್ಯಾಟಿ ಗ್ರಾಮದಲ್ಲಿ ಸುರಿದ ಭಾರಿ ಮಳೆಯ ಕಾರಣದಿಂದ ಹ್ಯಾಟಿ ಗ್ರಾಮದ ಮಂಜುನಾಥ್ ಹುಲಿಗೆಮ್ಮ ದಂಪತಿಗಳ  ಮನೆ ಕುಸಿದು ಬಿದ್ದು  ನೆಲಸಮವಾಗಿದೆ.ಹಗ್ ದಂಪತಿಗಳಿಗೆ 4ಜನ ಹೆಣ್ಣು ಮಕ್ಕಳಿದ್ದು ಒಬ್ಬ ಮಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಬರೆಯುವವಳಾಗಿದ್ದು  ಅವರಿಗೆ ನೆಲೆಸಲು ವಾಸಸ್ಥಾನ ಇಲ್ಲದಂತಾಗಿದೆ .ಆದ್ದರಿಂದ ಜಿಲ್ಲಾಡಳಿತ ಭವನ ಕೊಪ್ಪಳ ಇವರು ಇವರಿಗೆ ಆಸರೆಯಾಗಿ ಒಂದು ಮನೆಯನ್ನು ನಿರ್ಮಿಸಿ ಕೊಡಬೇಕೆಂದು  ನಮ್ಮಎಚ್ಚರಿಕೆ ಪತ್ರಿಕೆಯ ಮೂಲಕ ಕೇಳಿಕೊಳ್ಳಲಾಗುತ್ತದೆ…

ವರದಿ. ಮಂಜುನಾಥ್ ದೊಡ್ಡಮನಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend