;

ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಬಳ್ಳಾರಿ ಉಪ ನಿರ್ದೇಶಕರಾದ(D.D.P.I) ಶ್ರೀ ರಾಮಪ್ಪ ಮತ್ತು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಉಮಾದೇವಿ ಭೇಟಿ…!!!

ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಬಳ್ಳಾರಿ ಉಪ ನಿರ್ದೇಶಕರಾದ(D.D.P.I) ಶ್ರೀ ರಾಮಪ್ಪ ಮತ್ತು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಉಮಾದೇವಿ ಭೇಟಿ.

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಗುರುವಾರ ನಡೆದ ,ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರ ಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಶ್ರೀ ರಾಮಪ್ಪ ಮತ್ತು ತಾಲೂಕಿನ ಕ್ಷೇತ್ರ ಶಿಕ್ಷಣ ಇಲಾಖೆ ಅಧಿಕಾರಿಗಳಾದ ಉಮಾದೇವಿ ಯವರು ತಾಲೂಕಿನ ಕಾನಮಡುಗು ಶ್ರೀ ಶರಣಬಸವೇಶ್ವರ ಪ್ರೌಢಶಾಲೆಗೆ ಭೇಟಿ ನೀಡಿಪರೀಕ್ಷಾ ಕೇಂದ್ರಗಳಲ್ಲಿ ಕೋವಿಡ್ 19 ರ ನಿಯಮಗಳನ್ನು ಕುರಿತು ವಿದ್ಯಾರ್ಥಿಗಳಿಗೆ ಯಾವ ರೀತಿ ವ್ಯವಸ್ಥೆ ಮಾಡಿದ್ದಾರೆ ಎಂಬುದನ್ನು ಪರಿಶೀಲಿಸಿ ಮತ್ತೆ ಕಾನಹೊಸಹಳ್ಳಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ನಂತರ ಚಿಕ್ಕಜೋಗಿಹಳ್ಳಿ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ, ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಗೈರು ಆದ ವಿದ್ಯಾರ್ಥಿಗಳ ಸಂಖ್ಯೆಯನ್ನು ಪಡೆದುಕೊಂಡರು. ತಾಲೂಕಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಉತ್ತಮವಾಗಿ ವಿದ್ಯಾರ್ಥಿಗಳು ವಿದ್ಯಾರ್ಥಿನಿಯರು ಪರೀಕ್ಷೆಯನ್ನು ಬರೆದಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಉಮಾ ದೇವಿಯವರು ಬಳ್ಳಾರಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಹೇಳಿದರು.ಈ ಸಂದರ್ಭದಲ್ಲಿ ಡಿಡಿಪಿಐ ಕಚೇರಿಯ ಅಧೀಕ್ಷಕ ಅನಂತಕುಮಾರ್, ಸ್ಥಾನಿಕ ಜಾಗೃತಿ ದಳದ ಅಧಿಕಾರಿ ಶಿವರಾಜ್, ಮಾರ್ಗ ಧಿಕಾರಿ.B. ಮಂಜುನಾಥ್ ,ಬೊಮ್ಮಯ್ಯ ತಳವಾರ ಶರಣಪ್ಪ,ಸ್ಥಾನಿಕ ಜಾಗೃತದಳದ ಹೂಡೇಂ ಬಾ.ಸು ಕರಿ ಬಸಪ್ಪ, ಬಸಪ್ಪಟ ಪ್ಪ , ಪರೀಕ್ಷಾ ಕೇಂದ್ರಗಳ ಎಲ್ಲ ಮುಖ್ಯಸ್ಥರು ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು…

ವರದಿ. ವಿರೇಶ್, ಕೆ, ಎಸ್, ಕಾನಹೋಸಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *