;

ಸಿಂಧನೂರು :ಬಿಜೆಪಿ ಮಹಿಳಾ ಮೊರ್ಚಾ ನಗರ ಮತ್ತು ಗ್ರಾಮೀಣ ಮಂಡಲದ ಕಾರ್ಯಕಾರಣಿ ಸಭೆ…!!!

ಸಿಂಧನೂರು :ಬಿಜೆಪಿ ಮಹಿಳಾ ಮೊರ್ಚಾ ನಗರ ಮತ್ತು ಗ್ರಾಮೀಣ ಮಂಡಲದ ಕಾರ್ಯಕಾರಣಿ ಸಭೆ.

ಬಿಜೆಪಿ ಕಾರ್ಯಾಲಯದಲ್ಲಿ ಮಹಿಳಾ ಮೋರ್ಚಾ ನಗರ ಮತ್ತು ಗ್ರಾಮೀಣ ಮಂಡಲ ಕಾರ್ಯಕಾರಿಣಿ ಸಭೆಯನ್ನು ರಾಯಚೂರು ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ವಿಜಯ ರಾಜೇಶ್ವರಿ ಅವರು ಮತ್ತು ಶ್ರೀ ಮತಿ ಶಾರದಾ ರಾಠೋಡ್ ಜಿಲ್ಲಾ ಮಹಿಳಾ ಮೋರ್ಚಾ ಉಸ್ತುವಾರಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಶೋಭಾ ಕಾಟವ ಶ್ರೀಮತಿ ಸುಷ್ಮಾ ಇವರು ನಡೆಸಿಕೊಟ್ಟರು.
ಈ ಸಭೆಯ ಮುಖ್ಯ ಅತಿಥಿಗಳಾಗಿ ಗ್ರಾಮೀಣ ಮಂಡಲ ಅಧ್ಯಕ್ಷರಾದ ಹನುಮೇಶ್ ಸಾಲಗುಂದ,ನಗರ ಮಂಡಲ ಅಧ್ಯಕ್ಷರಾದ ಶ್ರೀಮತಿ ಪ್ರೇಮಾ ಸಿದ್ಧಾಂತಿಮಠ, ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷರಾದ ಮಮತಾ ಹಿರೇಮಠ ವಹಿಸಿದ್ದರು.
ಈ ಸಭೆಯಲ್ಲಿ ಗ್ರಾಮೀಣ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ನೀಲಮ್ಮ ಅಲಬನೂರು,ನಗರ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ಶಾರದಮ್ಮ, ಪ್ರಧಾನ ಕಾರ್ಯದರ್ಶಿಗಳಾದ ಮಂಗಮ್ಮ ಹೊಸಳ್ಳಿ ಕ್ಯಾಂಪ್, ಜಯಶ್ರೀ ರೆಡ್ಡಿ,ಸುಭದ್ರಮ್ಮ ಹಾಗೂ ಮಹಿಳಾ ಮೋರ್ಚಾದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದರು…

ವರದಿ.ದುಗ್ಗಪ್ಪ ಸಿಂಧನೂರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;