;

ಕೋವಿಡ್ ಹೊಸ ಮಾರ್ಗಸೂಚಿ…!!!

ಕೋವಿಡ್ ಹೊಸ ಮಾರ್ಗಸೂಚಿ; ಕೇರಳ-ಮಹಾರಾಷ್ಟ್ರದ ಪ್ರಯಾಣಿಕರಿಗೆ RTPCR ಕಡ್ಡಾಯ
ಕೋವಿಡ್ ಹೊಸ ಮಾರ್ಗಸೂಚಿ; ಕೇರಳ-ಮಹಾರಾಷ್ಟ್ರದ ಪ್ರಯಾಣಿಕರಿಗೆ RTPCR ಕಡ್ಡಾಯ
ಬೆಂಗಳೂರು: ರಾಜ್ಯ ಸರ್ಕಾರದಿಂದ ಹೊಸ ಕೋವಿಡ್ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದ್ದು ಕೇರಳ, ಮಹಾರಾಷ್ಟ್ರ ದಿಂದ ಬರುವವರಿಗೆ 72ಗಂಟೆಗಳ ಒಳಗೆ ಪಡೆದ ಆರ್ ಟಿ ಪಿ ಸಿ ಆರ್ ವರದಿಯನ್ನು ಕಡ್ಡಾಯಗೊಳಿಸಲಾಗಿದೆ.

ತಕ್ಷಣದಿಂದಲೇ ಈ ಮಾರ್ಗಸೂಚಿ ಅನ್ವಯವಾಗಲಿದ್ದು ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳಿಗೆ ಪ್ರಯಾಣಿಸುವ ಹಾಗೂ ರಾಜ್ಯಕ್ಕೆ ಆಗಮಿಸುವವರು ಲಸಿಕೆ ಪಡೆದಿರಲಿ ಅಥವಾ ಪಡೆಯದಿರಲಿ 72ಗಂಟೆಗಳ ಒಳಗೆ ಪಡೆದಿರುವ ಆರ್ ಟಿ ಪಿ ಸಿ ಆರ್ ನೆಗೆಟಿವ್ ಪ್ರಮಾಣ ಪತ್ರ ಹೊಂದಿರುವುದು ಕಡ್ಡಾಯವಾಗಿದೆ.
ಬಸ್, ರೈಲು ವಿಮಾನ ಹಾಗೂ ಖಾಸಗಿ ವಾಹನಗಳಲ್ಲಿ ಪ್ರಯಾಣಿಸುವ ಎಲ್ಲರಿಗೂ ಈ ನಿಯಮ ಅನ್ವಯವಾಗಲಿದ್ದು ಈ ಕುರಿತಾಗಿ ರಾಜ್ಯ ಗಡಿಯ ಚೆಕ್ ಪೋಸ್ಟ್ ನಲ್ಲಿ ಕಡ್ಡಾಯವಾಗಿ 72ಗಂಟೆಯ ಒಳಗೆ ಪಡೆದ ಆರ್ ಟಿ ಪಿ ಸಿ ಆರ್ ನೆಗೆಟಿವ್ ಪ್ರಮಾಣ ಪತ್ರ ತೋರಿಸಬೇಕು ಎಂದು ಆದೇಶಿಸಲಾಗಿದೆ…

ವರದಿ.ಪ್ರತಾಪ್, ಸಿ, ಹರಪನಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;