;

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು…!!!

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು..

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿಯ ಹುಲಿಕೇರೆಯಲ್ಲಿ ಕಾರ್ಯಕ್ರಮ ವಿಜಯನಗರ ಜಿಲ್ಲೆಯ ಗೌರವಾನ್ವಿತ ಜಿಲ್ಲಾ ನಿರ್ದೇಶಕರಾದ ಚಿದಾನಂದ ಕೆ ಮತ್ತು ತಾಲೂಕಿನ ಯೋಜನಾಧಿಕಾರಿಗಳಾದ ಮಂಜುನಾಥ್ ಬಿ ಮತ್ತು ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಯುತ ಅಜ್ಜನ ಗೌಡ್ರು ಶಿಕ್ಷಕರು ಹಾಗೂ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಮಹಾಂತಮ್ಮ ಮತ್ತು ಕೇಂದ್ರ ಸಭೆಯ ಅಧ್ಯಕ್ಷರಾದ ಗಂಗಮ್ಮ ಜ್ಞಾನವಿಕಾಸ ಸಮನ್ವಯಾಧಿಕಾರಿ,ಶ್ರೀಮತಿ ಮಂಜುಳಾ ವಲಯದ ಮೇಲ್ವಿಚಾರಕಿ ಕುಮಾರಿ ಯಾಸ್ಮಿನ್ ಸ್ಥಳೀಯ ಸೇವಾ ಪ್ರತಿನಿಧಿಗಳಾದ ಕಮಲಮ್ಮ ಮತ್ತು ಭಾಮ ಹಾಗೂ ಕಲ್ಪವೃಕ್ಷ ಮತ್ತು ಇಬ್ಬನಿ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಶಿಕ್ಷಣ ಬೇಕು ಮತ್ತು ಬೇಡ ಎನ್ನುವ ವಿಚಾರದ ಬಗ್ಗೆ ಸಂವಾದ ಏರ್ಪಡಿಸಿ ಕಾರ್ಯಕ್ರಮವನ್ನು ಮಾಡಲಾಯಿತು ಸ್ವ ಸಹಾಯ ಸಂಘದ ಮಹಿಳೆಯರು ಭಾಗವಹಿಸಿದ್ದರು…

ವರದಿ. ವಿರೇಶ್, ಕೆ, ಎಸ್,

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend