ಜುಮ್ಮೋಬನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಇಂದು ಸಾಮಾನ್ಯ ಸಭೆ ಜರುಗಿತು.!

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಜುಮ್ಮೋಬನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಇಂದು (ಅಗಸ್ಟ್-7) ಸಾಮಾನ್ಯ ಸಭೆ ಜರುಗಿತು, ಈ ಸಭೆಯ ಅಧ್ಯಕ್ಷತೆಯನ್ನು ಅಧ್ಯಕ್ಷರಾದ ಶ್ರೀಮತಿ ಚನ್ನಬಸಮ್ಮ-ಬಸಪ್ಪ ಹಾಗೂ ಉಪಾಧ್ಯಕ್ಷರಾದ ಶ್ರೀಮತಿ ಆರ್ ಗಂಗಮ್ಮ ಇವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರೊಂದಿಗೆ ಕುಡಿಯುವ ನೀರಿನ ವಿಚಾರವಾಗಿ ಉದ್ಯೋಗ ಖಾತ್ರಿ ಕೆಲಸಗಳ ಬಗ್ಗೆ, ಮನೆಗೊಂದು ಶೌಚಾಲಯ ನಿರ್ಮಾಣ ಮಾಡಬೇಕೆಂದು ಸದಸ್ಯರುಗಳು ಹಾಗೂ ಊರಿನ ಗ್ರಾಮಸ್ಥರು ಮನವಿ ಪತ್ರ ನೀಡಿದರು. ನಂತರ ಗ್ರಾಮ ಪಂಚಾಯಿತಿಗೆ ಸಂಬಂಧಪಟ್ಟ ಹಳ್ಳಿಗಳಲ್ಲಿ ವಾರ್ಡುಗಳಲ್ಲಿ ಕುಂದುಕೊರತೆ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಅಭಿವೃದ್ಧಿ ಅಧಿಕಾರಿಗಳು ಬಸವರಾಜ್, ಗ್ರಾ.ಪಂ ಕಾರ್ಯದರ್ಶಿ ನರಸಿಂಗ ಜಾಧವ, ಸದಸ್ಯರುಗಳಾದ ಸಿಬ್ಬಂದಿ ವರ್ಗದವರು ಎಲ್ಲಾ ಸದಸ್ಯರುಗಳು ಉಪಸ್ಥಿತರಿದ್ದರು. ಆರ್ ಗಂಗಮ್ಮ, ಗೌಡ್ರು ಸಣ್ಣ ಒಬಯ್ಯ, ಮಲ್ಲಪ್ಪ, ತಿಪ್ಪಮ್ಮ, ಶಾಂತಮ್ಮ, ಪಾಪಣ್ಣ, ಬಸಪ್ಪ, ಸಾಕಮ್ಮ, ದಾಸಪ್ಪ, ಸಾವಿತ್ರಮ್ಮ, ಶಿವಣ್ಣ, ಭಾಗ್ಯಮ್ಮ, ದುರುಗಮ್ಮ, ಅನುಸೂಯಮ್ಮ ತಿಪ್ಪೇಸ್ವಾಮಿ, ಸೇರಿದಂತೆ ಎಲ್ಲಾ ಸದಸ್ಯರುಗಳು, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು…

ವರದಿ. ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend