;

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪೂರ್ವಭಾವಿ ಸಭೆ…!!!

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪೂರ್ವಭಾವಿ ಸಭೆ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಕಾನ ಹೊಸಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪೂರ್ವಭಾವಿ ಸಭೆ ನಡೆಸಲಾಗಿದ್ದು ಈ ಸಭೆಯ ಅಧ್ಯಕ್ಷತೆಯನ್ನು ಅಧ್ಯಕ್ಷರಾದ ನೀಲಮ್ಮ ಬೊಮ್ಮಯ್ಯ ಹಾಗೂ ಉಪಾಧ್ಯಕ್ಷರಾದ ಬೋರಯ್ಯ ವಹಿಸಿಕೊಂಡಿದ್ದರು. ಕರೋನವೈರಸ್ ಮೂರನೇ ಅಲೆ ವ್ಯಾಪಕವಾಗಿ ಹರಡುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಪ್ರತಿಯೊಬ್ಬ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಹಾಗೂ ಗ್ರಾಮ ಪಂಚಾಯಿತಿ ಸರ್ವ ಸದಸ್ಯರು ಅಧ್ಯಕ್ಷರು ಉಪಾಧ್ಯಕ್ಷರು ಸ್ವಾತಂತ್ರ ದಿನಾಚರಣೆಯಲ್ಲಿ ಭಾಗಿಯಾಗುವಾಗ ಪ್ರತಿಯೊಬ್ಬರು ಮಾಸ್ಕ್ ಧರಿಸುವುದು ಕಡ್ಡಾಯ, ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಸ್ಯಾನಿಟೈಸರ್ ನಿಂದ ಕೈತೊಳೆದು ಕರೋನ ನಿಯಮ ಪಾಲಿಸಿ, ಸರ್ಕಾರದ ಆದೇಶದಂತೆ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲು ಸರ್ವಾನುಮತದಿಂದ ತೀರ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನೀಲಮ್ಮ ಬೊಮ್ಮಯ್ಯ ಉಪಾಧ್ಯಕ್ಷರಾದ ಬೋರಯ್ಯ , ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಶ್ರೀಮತಿ ಬಸಮ್ಮ ನವರು. ಗ್ರಾಮ ಪಂಚಾಯಿತಿಯ ಸರ್ವ ಸದಸ್ಯರು. ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು..

ವರದಿ.ವಿರೇಶ್, ಕೆ, ಎಸ್, ಕಾನಹೋಸಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;