;

ಬಿಜೆಪಿ ಕೂಡ್ಲಿಗಿ ಮಂಡಲ್ ಯುವ ಮೋರ್ಚಾ ಕಾರ್ಯಕಾರಿಣಿ ಸಭ ಕಾನಹೊಸಹಳ್ಳಿ…!!!

ಬಿಜೆಪಿ ಕೂಡ್ಲಿಗಿ ಮಂಡಲ್ ಯುವ ಮೋರ್ಚಾ ಕಾರ್ಯಕಾರಿಣಿ ಸಭ
ಕಾನಹೊಸಹಳ್ಳಿ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಕಾನಹೊಸಹಳ್ಳಿ ಗ್ರಾಮದ ಗಾಣಿಗರ ಸಮುದಾಯ ಭವನದಲ್ಲಿ ಬಿಜೆಪಿ ಕೂಡ್ಲಿಗಿ ಮಂಡಲ್ ಯುವಮೋರ್ಚಾ ಕಾರ್ಯಕಾರಣಿ ಸಭೆ ಜರುಗಿತು.
ಈ ಸಭೆಯಲ್ಲಿ ಬಿಜೆಪಿ ಪಕ್ಷವನ್ನು ಹೆಚ್ಚಿನ ರೀತಿಯಲ್ಲಿ ಸಂಘಟನೆ ಮಾಡಿ ಬಲಪಡಿಸುವುದರ ಬಗ್ಗೆ ಯುವ ಬಿಜೆಪಿ ಮೋರ್ಚಾ ವತಿಯಿಂದ ಪ್ರತಿಯೊಬ್ಬ ಯುವಕರು ಪಕ್ಷ ಸಂಘಟನೆಯಲ್ಲಿ ಸೇವಾ ಮನೋಭಾವನೆಯಿಂದ ಬಿಜೆಪಿ ಪಕ್ಷವನ್ನು ಬಲಪಡಿಸಲು ಹಾಗೂ ಸರ್ಕಾರದಿಂದ ರೈತರಿಗೆ ಹಾಗೂ ಕೂಲಿ ಕಾರ್ಮಿಕರಿಗೆ ಸಿಗುವ ಸಾಲ ಸೌಲಭ್ಯಗಳನ್ನು ನಿಜವಾದ ಫಲಾನುಭವಿಗಳಿಗೆ ಸಿಗುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕೆಂದು ಹಾಗೂ ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಗಳಿಗೆ ಯಾರೇ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿದರೆ ಅವರಿಗೆ ನಾವು ಬೆಂಬಲ ನೀಡಿ ಸಹಕರಿಸಬೇಕು ಎಂದು ಈ ಸಭೆಯಲ್ಲಿ ಚರ್ಚಿಸಲಾಯಿತು.
ಈ ಸಭೆಯಲ್ಲಿ ಬಿ. ಜೆ. ಪಿ ಯ ರಾಜ್ಯದ ಯುವ ಮೋರ್ಚಾ ಕಾರ್ಯಕಾರಣಿ ಸದಸ್ಯರಾದ ರುದ್ರೇಶ್, ಬಿಜೆಪಿ ಯ ಬಳ್ಳಾರಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಸೋಮನಗೌಡ, ಪ್ರಧಾನ ಕಾರ್ಯದರ್ಶಿ ರಾಘವೇಂದ್ರ, ಜಿಲ್ಲಾ ಕಾರ್ಯದರ್ಶಿ ಸೂರ್ಯಪಾಪಣ್ಣ, ಕೂಡ್ಲಿಗಿ ಮಂಡಲ ಯುವಮೋರ್ಚಾ ಅಧ್ಯಕ್ಷ ಸುನಿಲ್ ಗೌಡ, ಪ್ರಧಾನ ಕಾರ್ಯದರ್ಶಿಗಳಾದ ವೀರೇಶ್ ಕಿಟಪ್ಪನವರ್, ಗುಡೇಕೋಟೆ ನಾಗರಾಜ್, ಉಪಾಧ್ಯಕ್ಷರಾದ ಶಾಂತನಹಳ್ಳಿ ವೀರಭದ್ರಪ್ಪ, ಸುರೇಶ, ಕುಲುಮೆ ಹಟ್ಟಿ ಟಿ.ವೆಂಕಟೇಶ್, ಅಮಲಾಪುರದ ಅಂಜಿನಪ್ಪ, ಹುಡೆಮ್ ಪಾಪನಾಯಕ, ಸಣ್ಣ ಬಾಲಪ್ಪ, ಹನುಮಾಜ್ಜರ ನಾಗೇಶ್, ಪವನ್ ನಾಯಕ, ಸುದರ್ಶನ್ ತಳವಾರ್, ಹಾಗೂ ಯುವ ಮೋರ್ಚಾದ ಕಾರ್ಯಕಾರಣಿ ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು….

ವರದಿ. ವಿರೇಶ್, ಕೆ, ಎಸ್, ಕಾನಹೋಸಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;