;

ದೇವಸಮುದ್ರ: ಜೀವ ವೈವಿಧ್ಯ ದಿನಾಚರಣೆ ಅಂಗವಾಗಿ ಸಸಿ ನೆಡಲಾಯಿತು..!

ಚಿತ್ರದುರ್ಗ ಜಿಲ್ಲಾಯ ಮೊಳಕಾಲ್ಮೂರು ತಾಲೂಕಿನ ದೇವಸಮುದ್ರ ಗ್ರಾಮದಲ್ಲಿ ಇಂದು (ಅಗಸ್ಟ್ 13) ಇಂದಿರಾ ಗಾಂಧಿ ವಸತಿ ಶಾಲೆಯ ಆವರಣದಲ್ಲಿ ಸಸಿ ನೆಡುವ ಮೂಲಕ ಚಾಲನೆ ನೀಡಲಾಯಿತು. ಚಿತ್ರದುರ್ಗ ಕರ್ನಾಟಕ ಜೀವವೈವಿಧ್ಯ ಮಂಡಳಿ ಆಶ್ರಯದಲ್ಲಿ ಜಿಲ್ಲಾ ಪಂಚಾಯಿತಿ ಅರಣ್ಯ ವಿಭಾಗ ಚಿತ್ರದುರ್ಗ ಇವರ ಸಹಯೋಗದೊಂದಿಗೆ ಜೀವ ವೈವಿಧ್ಯ ದಿನಾಚರಣೆಯ ಅಂಗವಾಗಿ ಜೀವ ವೈವಿಧ್ಯ ಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳಾದ ಮಸ್ತಾನ್ ಹಾಗೂ ಸಿಬ್ಬಂದಿ ಗೋವಿಂದ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಸುಧಾಮಣಿ, ಸದಸ್ಯರಾದ ತಿಪ್ಪಮ್ಮ, ಲಿಂಗಾರೆಡ್ಡಿ, ಬಸವಲಿಂಗ, ತಿಪ್ಪೇಸ್ವಾಮಿ, ಬಸವರಾಜ್, ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು…

ವರದಿ.ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;