;

ಚಳ್ಳಕೆರೆ ಹೆಸರಾಂತ ಶಾಸಕರಿಂದ 75ನೇ ಸ್ವಾತಂತ್ರ್ಯ ಧ್ವಜಾರೋಹಣ ಕಾರ್ಯಕ್ರಮ…!!”

75 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ
ಇಂದು ಚಳ್ಳಕೆರೆ ತಾಲೂಕು ಚಳ್ಳಕೆರೆ ನಗರದ ತಾಲ್ಲೂಕು ಕಛೇರಿಯಲ್ಲಿ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಟಿ ರಘುಮೂರ್ತಿ ಅವರು ಪಾಲ್ಗೊಂಡು, ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ. ತಹಶಿಲ್ದಾರ ಎನ್ ರಘುಮೂರ್ತಿರವರು ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ನಗರಸಭಾ ಅದ್ಯಕ್ಷರಾದ ಶ್ರೀ ಮತಿ ಜಯಲಕ್ಷ್ಮಿ ಕ್ರಷ್ಣಮೂರ್ತಿ ಉಪಾಧ್ಯಕ್ಷ ರಾದ ಜೈತುಂಬಿ ಮಾಲೀಕ್ ಸಾಬ್ ಸ್ಥಾಯಿ ಸಮಿತಿಯ ಅದ್ಯಕ್ಷರಾದ ರಮೇಶಗೌಡ ನಗರಸಭಾ ಸದಸ್ಯರು ಮತ್ತು ಜನಪ್ರತಿನಿಧಿಗಳು ಮುಖಂಡರು ಸಾರ್ವಜನಿಕರು ಹಾಜರಿದ್ದರು…

ವರದಿ. ಶಶಿಕುಮಾರ್, ಚಳ್ಳಕೆರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;