;

ಇಂದು ಚಿತ್ರದುರ್ಗದ ಬಿಜೆಪಿ ಜಿಲ್ಲಾ ಕಚೇರಿಗೆ ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ…!!!

ಇಂದು ಚಿತ್ರದುರ್ಗದ ಬಿಜೆಪಿ ಜಿಲ್ಲಾ ಕಚೇರಿಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗು ಸಾರಿಗೆ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ಅವರು ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಮಾತನಾಡಿ , ಅವಹಾಲನ್ನು ಸ್ವೀಕರಿಸಿದರು.. ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾಧ್ಯಕ್ಷರಾದ ಎ. ಮುರುಳಿ ಅವರು , ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಜ್ಯೇಷ್ಠ ಪಡಿವಾಳ್ ಜಿ ಅವರು ,ಬಳ್ಳಾರಿ ವಿಭಾಗದ ಪ್ರಭಾರಿಗಳಾದ ಸಿದ್ದೇಶ್ ಯಾದವ್ ಅವರು,ರಾಜ್ಯ ಖನಿಜ ನಿಗಮದ ಅಧ್ಯಕ್ಷರಾದ ಲಿಂಗಮೂರ್ತಿ ಅವರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಜಯಪಾಲಯ್ಯ ಅವರು, ನಗರಸಭೆ ಅಧ್ಯಕ್ಷರಾದ ತಿಪ್ಪಮ್ಮ ವೆಂಕಟೇಶ್ ಅವರು, ಯುವ ಮುಖಂಡರಾದ ಸಿದ್ದಾರ್ಥ್ ಗುಂಡಾರ್ಪಿ ಅವರು,ಚಿತ್ರದುರ್ಗ ನಗರ ಹಾಗು ಗ್ರಾಮಾಂತರ ಅಧ್ಯಕ್ಷರಾದ ಶಶಿಧರ್ ಅವರು ಹಾಗು ನಂದಿ ನಾಗರಾಜ್ ಅವರು ಹಾಗು ಜಿಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತತರಿದ್ದರು..

ವರದಿ. ಶಶಿಕುಮಾರ್, ಚಳ್ಳಕೆರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;