;

ಕೊಪ್ಪಳದ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಪರೀಕ್ಷೆಯಲ್ಲಿ ನಕಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ಕ್ರಮಕ್ಕೆ ಆಗ್ರಹ…!!!

ಕೊಪ್ಪಳದ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಪರೀಕ್ಷೆಯಲ್ಲಿ ನಕಲು ಮಾಡಲು ಪ್ರಾಚಾರ್ಯರು ಅವಕಾಶ ಮಾಡಿಕೊಟ್ಟಿರುವುದು ಅಕ್ರಮ. ನಿಜಕ್ಕೂ ಕಾನೂನು ಬಾಹಿರ ಚಟುವಟಿಕೆ. ಇಡೀ ಶಿಕ್ಷಣ ಇಲಾಖೆ ತಲೆ ತಗ್ಗಿಸುವ ಕೆಲಸ. ಈ ಕುರಿತು ಮಾನ್ಯ ಶಿಕ್ಷಣ ಇಲಾಖೆ ಸಚಿವರು & DCE ಅಧಿಕಾರಿಗಳು ಇದರ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ನಮ್ಮ ಸಂಘಟನೆಯಿಂದ ಆಗ್ರಹ ಡಿ ಎನ್ ಹೊಸಮನಿ ಜಿಲ್ಲಾ ಅಧ್ಯಕ್ಷರು ಹಾಗೂ ಕಲ್ಯಾಣ ಕರ್ನಾಟಕ ಉಸ್ತುವಾರಿ ಅಧ್ಯಕ್ಷರು ಜೈ ಕರುನಾಡ ರಕ್ಷಣಾ ಸೇನೆ.

ಗಿಣಿಗೆರೆ ರವಿವಾರ ಸಂತೆ ವ್ಯಾಪಾರದಲ್ಲಿ ರೈತರಿಂದ ತಮ್ಮ ತಮ್ಮ ವಾಹನಗಳಿಗೆ ರಾಷ್ಟ್ರ ಧ್ವಜವನ್ನು ಕಟ್ಟಿ ರಾಷ್ಟದ ಬಗ್ಗೆ ಅಭಿಮಾನ ಗೌರವ ಸೂಚಿಸಿದ್ದಾರೆ..

ವರದಿ. ಶರಣುಗೌಡ ಕೊಪ್ಪಳ..

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;