;

ಹೊನ್ನಾಳಿ ತಾಲೂಕಿನ ಲಿಂಗಾಪುರ ಗ್ರಾಮ ಪಂಚಾಯಿತಿಯಲ್ಲಿ ಅಮೃತ ಮಹೋತ್ಸವ 75ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು…!!!

ಹೊನ್ನಾಳಿ ತಾಲೂಕಿನ ಲಿಂಗಾಪುರ ಗ್ರಾಮ ಪಂಚಾಯಿತಿಯಲ್ಲಿ ಅಮೃತ ಮಹೋತ್ಸವ 75ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀ ಶಿವು ಎಂ ಅವರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು ಕಾರ್ಯಕ್ರಮದಲ್ಲಿ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರು ಸಮವಸ್ತ್ರದಲ್ಲಿ ಹಾಜರಿದ್ದರು ಮತ್ತು ಸಿಬ್ಬಂದಿ ವರ್ಗ , ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು ನಂತರ ಊರಿನ ಶಾಲಾ ಆವರಣ ಹಾಗೂ ವಿವಿಧ ಭಾಗಗಳಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರು ಶ್ರೀಮತಿ ಗೌರಮ್ಮ ಶ್ರೀ ದೇವರಾಜ್ ಶ್ರೀಮತಿ ಜ್ಯೋತಿ ಶ್ರೀಮತಿ ಉಷಾ ಶ್ರೀಮತಿ ಸುನೀತಾ ಶ್ರೀಮತಿ ಶಶಿಕಲಾ ಶ್ರೀ ನರೇಂದ್ರ ವೆಂಕಟೇಶ್ ಶ್ರೀಮತಿ ಪಾರ್ವತಮ್ಮ ಹಾಗೂ ಅಂಗನವಾಡಿ ಕಾರ್ಯಕರ್ತರಾದ ಶ್ರೀಮತಿ ಕವಿತಾ ಶ್ರೀಮತಿ ಗಿರಿಜಮ್ಮ ಶ್ರೀಮತಿ ಗಂಗಮ್ಮ ಹಾಗೂ ಗ್ರಾಮಸ್ಥರು ಮತ್ತು ಶಾಲಾ ಮುಖ್ಯ ಶಿಕ್ಷಕರು ಭಾಗವಹಿಸಿದ್ದರು…

ವರದಿ. ರೇಖಾ, ಆರ್, ಲಿಂಗಾಪುರ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;