;

ಸಿಂಧನೂರು : ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯ ಪೂರ್ವಭಾವಿ ಸಭೆ…!!!

ಸಿಂಧನೂರು : ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯ ಪೂರ್ವಭಾವಿ ಸಭೆ.

ಭಾರತೀಯ ಜನತಾ ಪಾರ್ಟಿ ವತಿಯಿಂದ ಸಾಲಗುಂದ ಜಿಲ್ಲಾ ಪಂಚಾಯತ್ ಹಾಗೂ ತಾಲೂಕ ಪಂಚಾಯತ್ ಚುನಾವಣೆಯ ಪೂರ್ವಭಾವಿ ಸಭೆಯನ್ನು ಅಂಬಾಮಠದ ಶ್ರಿ ಭೀಮಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಪ್ರಾರಂಭದಲ್ಲಿ ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿ ನಿಮಿತ್ಯ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಈ ಕಾರ್ಯಕ್ರಮದಲ್ಲಿ ಬಿಜೆಪಿ ಹಿರಿಯ ಮುಖಂಡರಾದ ಕೆ.ವಿರುಪಾಕ್ಷಪ್ಪ ಮಾಜಿ ಸಂಸದರು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಆದಿಮನಿ ವೀರಲಕ್ಷ್ಮಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮರೇಗೌಡ ವಿರೂಪಾಪುರ, ಎನ್. ಶಿವನಗೌಡ ಗೊರೇಬಾಳ, ಮಧ್ವರಾಜ್ ಆಚಾರ್ಯ, ಗ್ರಾಮೀಣ ಮಂಡಲ ಅಧ್ಯಕ್ಷರಾದ ಟಿ.ಹನುಮೇಶ್ ಸಾಲಗುಂದ, ದುರ್ಗಪ್ಪ ದಡೇಸುಗೂರು, ದೊಡ್ಡ ಬಸವರಾಜ್, ಆದಿಮನಿ ಪರಮೇಶಪ್ಪ ,ಅಂಬಾಮಠ ದೇವಸ್ಥಾನದ ಕಮಿಟಿ ಅಧ್ಯಕ್ಷರಾದ ರಾಜಶೇಖರ್ ಹಿರೇಮಠ, ಲಿಂಗರಾಜ್ ಹಲಗಿ, ಗ್ರಾಮೀಣ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಹನುಮಂತರೆಡ್ಡಿ ಹುಡಾ, ಶಂಭುಗೌಡ ಮುಕ್ಕುಂದಾ, ವೆಂಕಟರೆಡ್ಡಿ ಹುಡಾ, ಅಮರೇಶ್ ಗೊಬ್ಬರಕಲ್, ಲಿಂಗಪ್ಪ ದಳಪತಿ, ರೈತ ಮೋರ್ಚಾ ಅಧ್ಯಕ್ಷ ಗನ್ನಿ , ವೀರರಾಜು, ಯುವ ಮೋರ್ಚಾ ಅಧ್ಯಕ್ಷ ಸಿದ್ದು ಹೂಗಾರ್ , ಮಹಿಳಾಮೋರ್ಚಾ ಅಧ್ಯಕ್ಷೆ ನೀಲಮ್ಮಅಲಬನೂರು, ಷಣ್ಮುಗಂ,ನಾಗರಾಜ್ ದೇವರಗುಡಿ,ಮತ್ತು ಸಾಲಗುಂದ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ಬಿಜೆಪಿ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು..

ವರದಿ. ದುಗ್ಗಪ್ಪ ಸಿಂಧನೂರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;