ಚಿತ್ರದುರ್ಗ: ಮೊಳಕಾಲ್ಮೂರು ತಾಲ್ಲೂಕಿನ ಕೋನಸಾಗರ ಗ್ರಾಮ ಪಂಚಾಯಿತಿಯಲ್ಲಿ ಇಂದು ಅಗಸ್ಟ್-30 ಹಾಗೂ ಸಾರಿಗೆ ಪರಿಶಿಷ್ಟ ಕಲ್ಯಾಣ ಇಲಾಖೆ ಸಚಿವರಾದ ಬಿ. ಶ್ರೀರಾಮುಲು ಅವರ ಅನುದಾನದಡಿಯಲ್ಲಿ ಕೋನಸಾಗರ ಗ್ರಾಮ ಪಂಚಾಯಿತಿಯಲ್ಲಿ ವಿ.ಎಸ್.ಎಸ್.ಎನ್.ಬ್ಯಾಂಕ್ ಕಟ್ಟಡ ಕಾಮಗಾರಿಗೆ 10 ಲಕ್ಷ ರೂ ವೆಚ್ಚದ ಕಾಮಗಾರಿಯ ಭೂಮಿಪೂಜೆ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷರಾದ ಡಾ.ಪಿ.ಎಮ್.ಮಂಜುನಾಥ್, ಸಚಿವರ ಆಪ್ತ ಸಹಾಯಕರಾದ ಶ್ರೀ ಪಾಪೇಶ್ ನಾಯಕ, ಮಂಡಲದ ಪ್ರಧಾನ ಕಾರ್ಯದರ್ಶಿ ಎನ್.ಪಿ .ಪ್ರಭಾಕರ್ ಮತ್ತು ಮಹಾಶಕ್ತಿ ಕೇಂದ್ರದ ಪ್ರಮುಖರಾದ ಶ್ರೀ ಶಿವ ಪ್ರಕಾಶಣ್ಣ, ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀಮತಿ ಗಂಗಮ್ಮ, ಸಿ.ಟಿ. ತಿಪ್ಪೇಸ್ವಾಮಿ, ಗುರುಸ್ವಾಮಿ, ಚಂದ್ರಣ್ಣ, ನಾಗರಾಜ್ ಹಾಗೂ ಊರಿನ ಗ್ರಾಮಸ್ಥರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಲಾಯಿತು..

ವರದಿ. ಮಂಜುನಾಥ್, ಎಚ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
