;

ನಾಯಕನಹಟ್ಟಿ ಪ.ಪಂ ವ್ಯಾಪ್ತಿಯ ಹಳ್ಳಿಗಳಿಗೆ ಭೇಟಿ; ಕೋರೋನ ಲಸಿಕೆ ಕುರಿತು ಜಾಗೃತಿ ನೀಡಲಾಯಿತು.!

ಚಿತ್ರದುರ್ಗ ಜಿಲ್ಲೆಯ ನಾಯಕನಹಟ್ಟಿ ಪಟ್ಟಣ ಪಂಚಾಯತಿ ವ್ಯಾಪ್ತಿಗೆ ಬರುವ ಬೋಸದೇವರಹಟ್ಟಿ ಗ್ರಾಮದಲ್ಲಿ ಕೋರೋನ ಲಸಿಕೆ ಬಗ್ಗೆ ಜಾಗೃತಿ ಗ್ರಾಮಕ್ಕೆ ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ಎನ್.ಟಿ, ಕೋಡಿ ಭೀಮರಾಯ ಹಾಗೂ ಸಿಬ್ಬಂದಿ, ನಲಗೇತನಹಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕ ಬಿ. ಸತೀಶ್ ಮಾತನಾಡಿ.

ಈ ದಿನ ಬೊಸೆದೇವರಹಟ್ಟಿ ಗ್ರಾಮದಲ್ಲಿ ಪ್ರತಿ ಮನೆ ಮನೆಗೂ ತೆರಳಿ ಕೋರೋನ ಲಸಿಕೆ ನೀಡಲಾಗುತ್ತಿದ್ದು, ಸಾರ್ವಜನಿಕರು ದಯವಿಟ್ಟು ಲಸಿಕೆ ಪಡೆದುಕೊಂಡು ತಮ್ಮ ಆರೋಗ್ಯ ಕಡೆ ಗಮನ ಹರಿಸುವಂತೆ ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಆರೋಗ್ಯ ನಿರೀಕ್ಷಕ ರುದ್ರಮುನಿ, ಸಮುದಾಯ ಆರೋಗ್ಯ ಅಧಿಕಾರಿ ವೆಂಕಟೇಶ್, ಆಶಾ ಕಾರ್ಯಕರ್ತರಾದ ಲಕ್ಷ್ಮಿ ದೇವಿ, ಚೌಡಮ್ಮ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು…

ವರದಿ. ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;