ಕೂಡ್ಲಿಗಿ:-ಗಂಡಬೊಮ್ಮನಹಳ್ಳಿ VSSN ಅಧ್ಯಕ್ಷರಾಗಿ ಎರ್ರಿಸ್ವಾಮಿ ಅವಿರೋಧವಾಗಿ ಆಯ್ಕೆ….!!!!

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗಂಡಬೊಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಡಬೊಮ್ಮನಹಳ್ಳಿ.( ರಾಮಸಾಗರ ಹಟ್ಟಿ) ಕೃಷಿ ಪತ್ತಿನ ಸಹಕಾರ ಸಂಘ (ನಿ) (vssn) ನಲ್ಲಿ ಅಧ್ಯಕ್ಷರ ಸ್ಥಾನಕ್ಕೆ ತೆರವಾಗಿದ್ದರಿಂದ ಇಂದು ಚುನಾವಣೆ ನಡೆಯಿತು ಅಧ್ಯಕ್ಷರ ಸ್ಥಾನಕ್ಕೆ ದಿಬ್ಬದಹಳ್ಳಿ ಎರ್ರಿಸ್ವಾಮಿ   ( ಗಜಾನನ) ಇವರು ಒಬ್ಬರೇ ಅಧ್ಯಕ್ಷಸ್ಥಾನಕ್ಕೆ ಸ್ಪರ್ಧೆ ಮಾಡಿದ್ದರಿಂದ ಚುನಾವಣೆ ಅಧಿಕಾರಿಗಳಾದ ನಾಗರಾಜ್ ಅಧ್ಯಕ್ಷ ಸ್ಥಾನಕ್ಕೆ ಎರ್ರಿಸ್ವಾಮಿ ಯವರು ಒಬ್ಬರೇ ಸ್ಪರ್ಧೆ ಮಾಡಿದ್ದರಿಂದ ಎರ್ರಿಸ್ವಾಮಿ ಯವರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ ಎಂದು ಘೋಷಿಸಿದರು.
ನೂತನವಾಗಿ ಆಯ್ಕೆಯಾದ ಅಧ್ಯಕ್ಷರಿಗೆ vssn. ಮುಖ್ಯ ಕಾರ್ಯನಿರ್ವಾಹಕರು ತಿಪ್ಪೇಸ್ವಾಮಿ ಯವರು ಮಾಲಾರ್ಪಣೆ ಮಾಡಿದರು ಇದೇ ಸಂದರ್ಭದಲ್ಲಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷರಾದ ಎರ್ರಿಸ್ವಾಮಿ ಯವರು ಮಾತನಾಡಿ vssn. ಎಲ್ಲಾ ಸದಸ್ಯರು ಎಲ್ಲಾ ಮುಖಂಡರು ಮತ್ತು ಗ್ರಾಮ ಪಂಚಾಯಿತಿ ಸದಸ್ಯರು ನನಗೆ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು ಎಲ್ಲಾ ಗ್ರಾಮದ ಮುಖಂಡರು ಯುವಕರು ಉಪಸ್ಥಿತರಿದ್ದರು….

ವರದಿ. ಬಸಣ್ಣಿ ಬಣವಿಕಲ್ಲು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend