ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ: ಬೆಳಗಾವಿ ಬಿಜೆಪಿ ತೆಕ್ಕೆಗೆ, ಧಾರವಾಡ, ಕಲಬುರ್ಗಿ ಅತಂತ್ರ…!!!

ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ: ಬೆಳಗಾವಿ ಬಿಜೆಪಿ ತೆಕ್ಕೆಗೆ, ಧಾರವಾಡ, ಕಲಬುರ್ಗಿ ಅತಂತ್ರ

ಬೆಂಗಳೂರು: ಹುಬ್ಬಳ್ಳಿ, ಧಾರವಾಡ ಮತ್ತು ಕಲಬುರ್ಗಿ ಮಹಾನಗರ ಪಾಲಿಕೆ ಚುನಾವಣೆ ಮತ ಎಣಿಕೆ ಕಾರ್ಯ ಮುಗಿದಿದ್ದು, ಬೆಳಗಾವಿಯಲ್ಲಿ ಬಿಜೆಪಿ ಜಯಸಾಧಿಸಿದರೆ, ಕಲಬುರ್ಗಿ, ಹುಬ್ಬಳ್ಳಿ, ಧಾರವಾಡದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ.

ಹುಬ್ಬಳ್ಳಿ, ಧಾರವಾಡದಲ್ಲಿ ಒಟ್ಟು 82 ವಾರ್ಡ್ ಗಳ ಪೈಕಿ, ಬಿಜೆಪಿ 39, ಕಾಂಗ್ರೆಸ್ 33, ಜೆಡಿಎಸ್ 1 ಹಾಗೂ ಇತರರು 9 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.

ಬೆಳಗಾವಿಯ 58 ವಾರ್ಡ್ ಗಳಲ್ಲಿ ಬಿಜೆಪಿ 36, ಕಾಂಗ್ರೆಸ್ 9, ಇತರರು 13 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಕಲಬುರ್ಗಿಯ 55 ವಾರ್ಡ್ ಗಳಲ್ಲಿ ಬಿಜೆಪಿ 22, ಕಾಂಗ್ರೆಸ್ 25, ಜೆಡಿಎಸ್ 3, ಇತರರು 5 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ…

ವರದಿ.ಪ್ರತಾಪ್, ಸಿ, ಹರಪನಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend