ಮೊಳಕಾಲ್ಮೂರು: ಖಲೀಂವುಲ್ಲಾ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಆಯ್ಕೆ.!

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದ/ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಟಿ.ಕೆ. ಖಲೀಂವುಲ್ಲಾ ನೇಮಕಗೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಈ ನೇಮಕ ಮಾಡಿದ್ದು, ಜಿಲ್ಲಾ ಕಾಂಗ್ರೆಸ್ ಸಮಿತಿ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷ ಸಂಘಟನೆ ಮತ್ತು ಬಲವರ್ಧನೆಗೆಶ್ರಮಿಸುವಂತೆ ಸೂಚಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಇಂದ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಮುಸಾಲ್ ಮಾನ್ ಸಮಾಜದ ಮುಖಂಡರಾದ ಕನ್ನಡ ನಜೀರ್, ಜಿಯೋ ಉಲ್ಲಾ, ಗ್ರಾ.ಪಂ ಸದಸ್ಯರಾದ ಮಹಾಂತೇಶ್ ಕಾವಲಿ, ಮಾಜಿ ಪ.ಪಂ ಸದಸ್ಯರಾದ ಬೇಕರಿ ಕಲೀಮ್ ಸೇರಿದಂತೆ ಇತರರು ಉಪಸ್ಥಿತರಿದ್ದರು….

ವರದಿ.ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend