;

ಮೊಳಕಾಲ್ಮೂರು: ಕರುನಾಡು ಜಿಯಾವುಲ್ಲಾ ಅವರ ನಿವಾಸದಲ್ಲಿ ಖಾಸಗಿ ಕಾರ್ಯಕ್ರಮದ.!

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ (ಸೆ-12) ಇಂದು ಕರುನಾಡು ಜಿಯಾವುಲ್ಲಾ ಅವರ ನಿವಾಸದಲ್ಲಿ ಖಾಸಗಿ ಕಾರ್ಯಕ್ರಮದ ನಿಮಿತ್ತ ಆಗಮಿಸಿದ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಡಾ.ಬಿ.ಯೋಗೇಶ್ ಬಾಬು ಅವರನ್ನು ಹಾಗೂ ಮೊಳಕಾಲ್ಮೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಲೀಂ ವುಲ್ಲಾ ಅವರನ್ನು, ಹಾಗೂ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುಬಾನ್ ಸಾಬ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಮೊಳಕಾಲ್ಮೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸಲು, ತಳಕು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ದೂಡ್ಡ ಉಳ್ಳರ್ತಿ, ಮೊಳಕಾಲ್ಮೂರು ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ವಿಭಾಗದ ಅಧ್ಯಕ್ಷರಾದ ವಸೀವುಲ್ಲಾ, ಮೊಳಕಾಲ್ಮೂರು ಬ್ಲಾಕ್ ಕಾಂಗ್ರೆಸ್ ಐ.ಎನ್.ಟಿ.ಯು.ಸಿ ಅಧ್ಯಕ್ಷರಾದ ಅರಣ್, ಕರುನಾಡು ಜಿಯಾವುಲ್ಲಾ, ಮುಖಂಡರಾದ ಕೋನಸಾಗರ ಜಗದೀಶ್, ಯುವ ಮುಖಂಡರಾದ ತುಮಕೂರ್ಲಹಳ್ಳಿ ಪ್ರದೀಪ್, ಕಿರಣ್, ಯುವ ಮುಖಂಡರಾದ ವರವು ಉಮೇಶ್, ಆನಂದ್, ಯುವ ಮುಖಂಡರಾದ ಇಮ್ರಾನ್, ಮುಂತಾದವರು ಉಪಸ್ಥಿತರಿದ್ದರು…

ವರದಿ. ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;