;

ಸಿಂಧನೂರು :ಕಲ್ಯಾಣ ಕರ್ನಾಟಕ ಉತ್ಸವ ಮತ್ತು ವಿಶ್ವಕರ್ಮ ದಿನಾಚರಣೆ…!!!

ಸಿಂಧನೂರು :ಕಲ್ಯಾಣ ಕರ್ನಾಟಕ ಉತ್ಸವ ಮತ್ತು ವಿಶ್ವಕರ್ಮ ದಿನಾಚರಣೆ.

ಇಂದು ತಾಲೂಕು ಪಂಚಾಯತ್ ಡಾ//ಬಿ. ಆರ್. ಅಂಬೇಡ್ಕರ್ ಉದ್ಯಾನದಲ್ಲಿ ಅಂಬೇಡ್ಕರ್ ರವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಸರ್ದಾರ್ ವಲ್ಲಭಭಾಯಿ ಪಟೇಲ್ ಅಂಬೇಡ್ಕರ್, ಗಾಂಧೀಜಿಯವರ ಪೋಟೋ ಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ನಂತರ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪವನಕುಮಾರ ರವರು ದ್ವಜಾರೋಹಣ ನೆರವೇರಿಸಿದರು. ಮತ್ತು 74 ನೇ ಕಲ್ಯಾಣ ಕರ್ನಾಟಕದ ಉತ್ಸವ ದಿನಾಚರಣೆ ಹಾಗೂ ಸೃಷ್ಟಿಕರ್ತ ಶ್ರೀ ವಿಶ್ವಕರ್ಮಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ತಿರುಪತಿ, ಮಲ್ಲೇಶ್ ಎಪ್. ಡಿ. ಎ, ಶರಣಪ್ಪ, ಬಸವರಾಜ ಸಾಸಲಮರಿ ಎಮ್. ಆರ್. ಡಬ್ಲ್ಯೂ ಮತ್ತು ಪಂಚಾಯ್ತಿ ಸಿಬ್ಬಂದಿ ವರ್ಗದವರು ಭಾಗವಹಿಸಿದರು..

ವರದಿ. ದುಗ್ಗಪ್ಪ ಸಿಂದನೂರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;