;

ಮೊಳಕಾಲ್ಮೂರು: “ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಸಮಿತಿ” ಗುಡಿಸಲು ಮುಕ್ತ ಗ್ರಾಮ.!

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕು ‘ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಸಮಿತಿ’ಯ ಅಂಗವಾಗಿ ಚಿತ್ರದುರ್ಗ ಜಿಲ್ಲಾ ಮಾನವ ಹಕ್ಕುಗಳ ಸಮಿತಿ ವತಿಯಿಂದ ಗುಡಿಸಲು ಮುಕ್ತ ಗ್ರಾಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮೊಳಕಾಲ್ಮುರು ತಾಲ್ಲೂಕಿನ 16 ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಸಮೀಕ್ಷೆ ಮಾಡಿ ದಾಖಲಾತಿಗಳನ್ನು ಪರಿಶೀಲಸಲಾಯಿತು, ಮೊಳಕಾಲೂರು ತಾಲ್ಲೂಕಿನ 16 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ನಿವೇಶನ ರಹಿತರಿಗೆ ಹಾಗೂ ವಸತಿ ರಹಿತ ಕುಟುಂಬಗಳಿಗೆ ನಿವೇಶನ ಹಾಗೂ ವಸತಿ ಇಲ್ಲದವರಿಗೆ ವಸತಿ ಸೌಲಭ್ಯವನ್ನು ಒದಗಿಸಿಕೊಡುವ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಸಮಿತಿಯ ಉದ್ದೇಶವಾಗಿದೆ. ಇದರ ಸದುಪಯೋಗವನ್ನು ಬಡತನ ರೇಖೆಗಿಂತ ಕೆಳಗಿರುವ ಕಡು ಬಡತನ ಕುಟುಂಬಗಳು ಪಡೆದುಕೊಳ್ಳಲು ಕೋರಲಾಗಿದೆ. ಈ ದಿನ 16 ಪಂಚಾಯತಿಗಳ ಸಮೀಕ್ಷೆ ನಡೆಸಿ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು,..

ವರದಿ. ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;