ಮೊಳಕಾಲ್ಮೂರು: ನೂತನ ಮಿನಿ ವಿಧಾನಸೌಧ ಕಟ್ಟಡ ಪೂರ್ಣಗೊಳಿಸಿ.!

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದ ನೂತನ ಮಿನಿ ವಿಧಾನಸೌಧ ಕಟ್ಟಡ ವನ್ನು ವಿವಿಧ ಇಲಾಖೆಗಳ ಕಾರ್ಯ ಗಳಿಗಾಗಿ ಆದಷ್ಟು ಬೇಗನೆ ಕಾಮಗಾರಿಯನ್ನು ಪೂರ್ಣಗೊಳಿಸಿ ಇಲಾಖೆಗಳ ವ್ಯಾಪ್ತಿಗೊಳಪಡುವಂತೆ ಸಂಬಂಧಪಟ್ಟ ಇಂಜಿನಿಯರುಗಳಿಗೆ ಮಾನ್ಯ ಸಚಿವರ ಆದೇಶದ ಮೇರೆಗೆ ಆಪ್ತ ಸಹಾಯಕರಾದ ಪಾಪೇಶ್ ನಾಯಕ, ತಿಳಿಸಿದರು ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ ಡಾಕ್ಟರ್ ಪಿ.ಎಂ ಮಂಜುನಾಥ್, ಪಿ ಲಕ್ಷ್ಮಣ ಅಧ್ಯಕ್ಷರು ಪಟ್ಟಣ ಪಂಚಾಯತಿ, ಗಾಯಕ್ವಾಡ್ ಕಿರಣ್, ಪರಮೇಶ್ವರಪ್ಪ, ಸಿದ್ದಣ್ಣ, ಭೀಮಣ್ಣ, ತಹಸೀಲ್ದಾರ್ ಟಿ ಸುರೇಶ್ ಕುಮಾರ್, ಸೆರ್ವೆ ಇಲಾಖೆ, ಪಿಡಬ್ಲ್ಯುಡಿ ಎಂಜಿನಿಯರ್ಗಳ ಸಮ್ಮುಖದಲ್ಲಿ ಭೇಟಿನೀಡಿ ಆದಷ್ಟು ಬೇಗನೆ ಇಲಾಖೆಗಳ ವ್ಯಾಪ್ತಿಗೆ ಒಪ್ಪಿಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಯಿತು…

ವರದಿ. ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend