ತಹಶೀಲ್ದಾರರ ಕಚೇರಿಯಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆ ಆಚರಣೆ..!!!

ಸಿಂಧನೂರು : ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯ ನಿಮಿತ್ಯ ಇಂದು ನಗರದ ನಗರಸಭೆ, ಗಾಂಧೀಜಿ ವೃತ್ತ, ಶಾಸಕರ ಭವನ ಹಾಗೂ ತಹಶೀಲ್ದಾರರ ಕಚೇರಿಯಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಹಾಗೂ ಪೂಜೆ ಸಲ್ಲಿಸುವ ಮೂಲಕ ಜಯಂತಿಯನ್ನು ಆಚರಣೆ ಮಾಡಲಾಯಿತು.

ಮಿನಿ ವಿಧಾನಸೌಧದಲ್ಲಿ ಮಾಲಾರ್ಪಣೆ ಮಾಡಿ ಮಾತನಾಡಿದ ಶಾಸಕ ವೆಂಕಟರಾವ್ ನಾಡಗೌಡ
ಗಾಂಧಿಯವರ ಆದರ್ಶ ತತ್ವಗಳು ಜಾಗತಿಕವಾಗಿ ಪ್ರಸ್ತುತವಾಗಿದ್ದು, ಕೋಟ್ಯಂತರ ಜನಕ್ಕೆ ಪ್ರೇರಣೆಯಾಗುತ್ತದೆ. ಮಹಾತ್ಮ ಗಾಂಧಿ ದೇಶದ ಜನರಿಗೆ ಮಾದರಿಯಾಗಿದ್ದಾರೆ. ಅವರು ಸತ್ಯ ಮತ್ತುಅಹಿಂಸೆಯ ಮಾರ್ಗವನ್ನು ಅನುಸರಿಸುವ ಮೂಲಕ ಸ್ವಾತಂತ್ರ್ಯವನ್ನು ತಂದರು.ಲಾಲ್ ಬಹದ್ದೂರ್ ಶಾಸ್ತ್ರಿಯವರು ಸ್ವಾತಂತ್ರ್ಯ ಚಳವಳಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಜೊತೆಗೆ ಚಳವಳಿಯಲ್ಲಿ ಭಾಗವಹಿಸುತ್ತಿದ್ದ ಹೋರಾಟಗಾರರಿಗೆ ಆರ್ಥಿಕ ನೆರವು ನೀಡುವಉದ್ದೇಶವನ್ನೂ ಹೊಂದಿತ್ತು. ಶಾಸ್ತ್ರೀಜಿಯವರ ಕುಟುಂಬವೂ ಆ ನೆರವನ್ನು ಪಡೆದುಕೊಳ್ಳುತ್ತಿತ್ತು. ಮನೆ ನಡೆಸಲು ಅವರ ಕುಟುಂಬಕ್ಕೆ ತಿಂಗಳಿಗೆ 50 ರುಪಾಯಿ ನೀಡಲಾಗುತ್ತಿತ್ತು. ಆಗ ಶಾಸ್ತ್ರೀಜಿಯವರು ಜೈಲಿನಿಂದ ಅವರ ಪತ್ನಿಗೆ ಪತ್ರವೊಂದನ್ನು ಬರೆದಿದ್ದರು. ಅದರಲ್ಲಿ ‘ಸೊಸೈಟಿಯಿಂದ ಪ್ರತಿ ತಿಂಗಳೂ ಸರಿಯಾಗಿ ಹಣ ಬರುತ್ತಿದೆಯೇ? ಆ ಹಣ ಸಂಸಾರವನ್ನು ಸರಿದೂಗಿಸಲು ಸಾಕಾಗುತ್ತಿದೆಯೇ?’ ಎಂಬ ಪ್ರಶ್ನೆ ಕೇಳಿದ್ದರು. ಅದಕ್ಕೆ ಲಲಿತಾ ಶಾಸ್ತ್ರೀಯವರು ಮರುಪತ್ರವನ್ನು ಬರೆದು ‘ಸೊಸೈಟಿ ಕಳಿಸುತ್ತಿರುವ ಹಣ ಪ್ರತಿ ತಿಂಗಳೂ ತಪ್ಪದೇ ಬರುತ್ತಿದೆ. ಇನ್ನೂ ಹೆಚ್ಚು ಹೇಳಬೇಕೆಂದರೆ ಅವರು ಕಳಿಸುತ್ತಿರುವ ಐವತ್ತು ರುಪಾಯಿಗಳಲ್ಲಿ ನಾನು ನಲವತ್ತು ರುಪಾಯಿಯನ್ನು ಮಾತ್ರ ಖರ್ಚು ಮಾಡಿ, ಹತ್ತು ರುಪಾಯಿಯನ್ನು ಉಳಿಸಿ ಕೂಡಿಡುತ್ತಿದ್ದೇನೆ’ ಎಂದು ತಿಳಿಸಿದ್ದರು. ಕೂಡಲೇ ಶಾಸ್ತ್ರೀಜಿಯವರು ಸೊಸೈಟಿಗೆ ಪತ್ರ ಬರೆದು ತಮ್ಮ ಕುಟುಂಬದ ನಿರ್ವಹಣೆಗೆ ನಲವತ್ತು ರುಪಾಯಿ ಸಾಕೆಂದೂ ಉಳಿದ ಹತ್ತು ರುಪಾಯಿಯನ್ನು ಕಷ್ಟದಲ್ಲಿರುವ ಇತರೆ ಸ್ವಾತಂತ್ರ್ಯ ಹೋರಾಟಗಾರರಿಗೆ ನೀಡಬೇಕೆಂದು ಮನವಿ ಮಾಡಿದ್ದರು ಎಂದು ಮಾತನಾಡಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ ಮಂಜುನಾಥ ಭೋಗಾವತಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮರೇಗೌಡ ವಿರುಪಾಪೂರು, ನಿರುಪಾದಿ ವಕೀಲರು, ನಗರಸಭೆ ಸದಸ್ಯರಾದ ಹನುಮೇಶ ಕುರುಕುಂದಿ ಅಂಬೂದಾಸ್ ಇನ್ನೂ ಮುಂತಾದವರು ಭಾಗವಹಿಸಿದ್ದರುಸಿಂಧನೂರು : ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯ ನಿಮಿತ್ಯ ಇಂದು ನಗರದ ನಗರಸಭೆ, ಗಾಂಧೀಜಿ ವೃತ್ತ, ಶಾಸಕರ ಭವನ ಹಾಗೂ ತಹಶೀಲ್ದಾರರ ಕಚೇರಿಯಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಹಾಗೂ ಪೂಜೆ ಸಲ್ಲಿಸುವ ಮೂಲಕ ಜಯಂತಿಯನ್ನು ಆಚರಣೆ ಮಾಡಲಾಯಿತು.

ಮಿನಿ ವಿಧಾನಸೌಧದಲ್ಲಿ ಮಾಲಾರ್ಪಣೆ ಮಾಡಿ ಮಾತನಾಡಿದ ಶಾಸಕ ವೆಂಕಟರಾವ್ ನಾಡಗೌಡ

ಗಾಂಧಿಯವರ ಆದರ್ಶ ತತ್ವಗಳು ಜಾಗತಿಕವಾಗಿ ಪ್ರಸ್ತುತವಾಗಿದ್ದು, ಕೋಟ್ಯಂತರ ಜನಕ್ಕೆ ಪ್ರೇರಣೆಯಾಗುತ್ತದೆ. ಮಹಾತ್ಮ ಗಾಂಧಿ ದೇಶದ ಜನರಿಗೆ ಮಾದರಿಯಾಗಿದ್ದಾರೆ. ಅವರು ಸತ್ಯ ಮತ್ತುಅಹಿಂಸೆಯ ಮಾರ್ಗವನ್ನು ಅನುಸರಿಸುವ ಮೂಲಕ ಸ್ವಾತಂತ್ರ್ಯವನ್ನು ತಂದರು.ಲಾಲ್ ಬಹದ್ದೂರ್ ಶಾಸ್ತ್ರಿಯವರು ಸ್ವಾತಂತ್ರ್ಯ ಚಳವಳಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಜೊತೆಗೆ ಚಳವಳಿಯಲ್ಲಿ ಭಾಗವಹಿಸುತ್ತಿದ್ದ ಹೋರಾಟಗಾರರಿಗೆ ಆರ್ಥಿಕ ನೆರವು ನೀಡುವಉದ್ದೇಶವನ್ನೂ ಹೊಂದಿತ್ತು. ಶಾಸ್ತ್ರೀಜಿಯವರ ಕುಟುಂಬವೂ ಆ ನೆರವನ್ನು ಪಡೆದುಕೊಳ್ಳುತ್ತಿತ್ತು. ಮನೆ ನಡೆಸಲು ಅವರ ಕುಟುಂಬಕ್ಕೆ ತಿಂಗಳಿಗೆ 50 ರುಪಾಯಿ ನೀಡಲಾಗುತ್ತಿತ್ತು. ಆಗ ಶಾಸ್ತ್ರೀಜಿಯವರು ಜೈಲಿನಿಂದ ಅವರ ಪತ್ನಿಗೆ ಪತ್ರವೊಂದನ್ನು ಬರೆದಿದ್ದರು. ಅದರಲ್ಲಿ ‘ಸೊಸೈಟಿಯಿಂದ ಪ್ರತಿ ತಿಂಗಳೂ ಸರಿಯಾಗಿ ಹಣ ಬರುತ್ತಿದೆಯೇ? ಆ ಹಣ ಸಂಸಾರವನ್ನು ಸರಿದೂಗಿಸಲು ಸಾಕಾಗುತ್ತಿದೆಯೇ?’ ಎಂಬ ಪ್ರಶ್ನೆ ಕೇಳಿದ್ದರು. ಅದಕ್ಕೆ ಲಲಿತಾ ಶಾಸ್ತ್ರೀಯವರು ಮರುಪತ್ರವನ್ನು ಬರೆದು ‘ಸೊಸೈಟಿ ಕಳಿಸುತ್ತಿರುವ ಹಣ ಪ್ರತಿ ತಿಂಗಳೂ ತಪ್ಪದೇ ಬರುತ್ತಿದೆ. ಇನ್ನೂ ಹೆಚ್ಚು ಹೇಳಬೇಕೆಂದರೆ ಅವರು ಕಳಿಸುತ್ತಿರುವ ಐವತ್ತು ರುಪಾಯಿಗಳಲ್ಲಿ ನಾನು ನಲವತ್ತು ರುಪಾಯಿಯನ್ನು ಮಾತ್ರ ಖರ್ಚು ಮಾಡಿ, ಹತ್ತು ರುಪಾಯಿಯನ್ನು ಉಳಿಸಿ ಕೂಡಿಡುತ್ತಿದ್ದೇನೆ’ ಎಂದು ತಿಳಿಸಿದ್ದರು. ಕೂಡಲೇ ಶಾಸ್ತ್ರೀಜಿಯವರು ಸೊಸೈಟಿಗೆ ಪತ್ರ ಬರೆದು ತಮ್ಮ ಕುಟುಂಬದ ನಿರ್ವಹಣೆಗೆ ನಲವತ್ತು ರುಪಾಯಿ ಸಾಕೆಂದೂ ಉಳಿದ ಹತ್ತು ರುಪಾಯಿಯನ್ನು ಕಷ್ಟದಲ್ಲಿರುವ ಇತರೆ ಸ್ವಾತಂತ್ರ್ಯ ಹೋರಾಟಗಾರರಿಗೆ ನೀಡಬೇಕೆಂದು ಮನವಿ ಮಾಡಿದ್ದರು ಎಂದು ಮಾತನಾಡಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ ಮಂಜುನಾಥ ಭೋಗಾವತಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮರೇಗೌಡ ವಿರುಪಾಪೂರು, ನಿರುಪಾದಿ ವಕೀಲರು, ನಗರಸಭೆ ಸದಸ್ಯರಾದ ಹನುಮೇಶ ಕುರುಕುಂದಿ ಅಂಬೂದಾಸ್ ಇನ್ನೂ ಮುಂತಾದವರು ಭಾಗವಹಿಸಿದ್ದರು…

ವರದಿ. ದುಗ್ಗಪ್ಪ ಸಿಂಧನೂರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend