ರೈತರ ಮೇಲಿನ ದೌರ್ಜನ್ಯ, ಹಿಂಸಾಚಾರ, ಹಾಗೂ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ.!

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ ಇಂದು ನಡೆದ ಉತ್ತರ ಪ್ರದೇಶದ ರೈತರ ಮೇಲಿನ ದೌರ್ಜನ್ಯ,ಹಿಂಸಾಚಾರ, ಹಾಗೂ ಹತ್ಯೆಯನ್ನು ಖಂಡಿಸಿ ಕಾಂಗ್ರೆಸ್ ಪಕ್ಷ, ಸಿ.ಪಿ.ಎಮ್, ಕರ್ನಾಟಕ ಪ್ರಾಂತ್ಯ ರೈತ ಸಂಘ ಸಹಯೋಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಡಾ.ಬಿ.ಯೋಗೇಶ್ ಬಾಬು ಅವರು ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾಜಿ ಮೊಳಕಾಲ್ಮೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟೇಲ್ ಜಿ ಪಾಪನಾಯಕ, ಪಟ್ಟಣ ಪಂಚಾಯತಿ ಸದಸ್ಯರಾದ ಅಬ್ದುಲ್ಲಾ, ಟಿ.ಎಸ್.ಪಾಲಯ್ಯ, ಜುಬೇರ್ ಅಹಮದ್, ಮೂರ್ತಿ ಯಾದವ್, ಜಯಣ್ಣ ಜಿ.ಎನ್.ಜಗದೀಶ್, ಜಿಯಾವುಲ್ಲಾ, ತುಮಕೂರ್ಲಹಳ್ಳಿ ತಿಪ್ಪೇಸ್ವಾಮಿ, ಸಂತೋಷ, ಯರ್ಜೆನಹಳ್ಳಿ ನಾಗರಾಜ್, ನಾಗರಾಜ್ ಕಟ್ಟಿ, ದರ್ಶನ್ ಮುಂತಾದವರು ಉಪಸ್ಥಿತರಿದ್ದರು…

ವರದಿ. ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend