;

ಮೊಳಕಾಲ್ಮೂರು: ತಾಲೂಕು ಕಚೇರಿಯ ವತಿಯಿಂದ ಕಿತ್ತೂರು ರಾಣಿ ಚೆನ್ನಮ್ಮ ಅವರ ಜಯಂತಿ ಆಚರಣೆ.!

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ ಇಂದು (ಅ,23) ತಾಲೂಕು ಕಚೇರಿಯ ವತಿಯಿಂದ ತಾಲೂಕು ಕಚೇರಿಯ ಸಭಾಂಗಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಕಿತ್ತೂರ ರಾಣಿ ಚೆನ್ನಮ್ಮ ಅವರ ಭಾವಚಿತ್ರಕ್ಕೆ ತಹಶೀಲ್ದಾರ್ ಟಿ ಸುರೇಶ್ ಕುಮಾರ್ ಅವರು ಪುಷ್ಪ ನಮನ ಸಲ್ಲಿಸಿ, ನಂತರ ಎಲ್ಲರಿಗೂ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಅವರ ಜಯಂತಿಯ ಶುಭಾಶಯಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಡಾ” ಮಂಜುನಾಥ್ ಪಿ.ಎಂ ಅಧ್ಯಕ್ಷರು ಭಾರತೀಯ ಜನತಾ ಪಾರ್ಟಿ ಮೊಳಕಾಲ್ಮೂರು ಮಂಡಲ, ಹಾಗೂ ತಾಲೂಕು ಕಚೇರಿಯ ಸಿಬ್ಬಂದಿ ಮತ್ತು ಸಮಾಜದ
ಮುಖಂಡರರು, ಸಂಘದ ಸದಸ್ಯರುಗಳು ಭಾಗವಹಿಸಿದ್ದರು…

ವರದಿ. ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;