ಸರಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ನಿಮಿತ್ತ ಹಲವಾರು ಕನ್ನಡದ ಕಾರ್ಯಕ್ರಮಗಳನ್ನು ನಡೆಸಲಾಯಿತು .ಸರಕಾರದ ಆದೇಶದಂತೆ ಕನ್ನಡ ರಾಜ್ಯೋತ್ಸವದ ನಿಮಿತ್ತವಾಗಿ ಹಲವಾರು ರೀತಿಯ ಕನ್ನಡದ ಕಾರ್ಯಕ್ರಮಗಳನ್ನು ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಆಚರಿಸಬೇಕು ಎಂಬ ನಿಯಮದ ಅನ್ವಯ ಇಂದು ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಂಶುಪಾಲ ರಾದ ವಿಜಯಲಕ್ಷ್ಮಿ ಚೇಗರೆಡ್ಡಿ ಮತ್ತು ಎಲ್ಲಾ ಉಪನ್ಯಾಸಕರ ನೇತೃತ್ವದಲ್ಲಿ ಬಾರಿಸು ಕನ್ನಡ ಡಿಂಡಿಂಮವ ,ನಿತ್ಯೋತ್ಸವ ,ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಈ ಮೂರೂ ಕನ್ನಡನಾಡಿನ ಗೀತೆಗಳೆಲ್ಲಾ ಹಾಡಿಸಿ ಹಲವಾರು ಕನ್ನಡಪರ ಕಾರ್ಯ ಕ್ರಮಗಳನ್ನು ಕೈಗೊಳ್ಳಲಾಯಿತು…

ವರದಿ. ಮಂಜುನಾಥ್ ದೊಡ್ಡಮನಿ, ವಿಜಯನಗರ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
