ರಾಜೀವಗಾಂಧಿನಗರ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ…!!!

ರಾಜೀವಗಾಂಧಿನಗರ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ

ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ರಾಜೀವಗಾಂಧೀನಗರದಲ್ಲಿ, ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಾಡದ್ವಜಾರೋಹಣ ನೆರವೇರಿಸಿ ಗೌರವ ಸಲ್ಲಿಸಲಾಯಿತು. ಎಸ್ಡಿಎಮ್ಸಿ ಜಿಲ್ಲಾ ಮುಖಂಡ ಹಾಗೂ ಸಿಐಟಿಯು ಮುಖಂಡರಾದ ಗುನ್ನಳ್ಳಿ ರಾಘವೇಂದ್ರರವರು ನೇತೃತ್ವದಲ್ಲಿ ನ1ಕನ್ನಡರಾಜ್ಯೋತ್ಸವ ಆಚರಿಸಲಾಯಿತು.ಶಾಲಾ ಮಕ್ಕಳು ನಾಡತಾಯಿ ಕನ್ನಡಾಂಬೆಯ ಹಾಗೂ ಮಹಾನೀಯರ ಪೋಷಕು ಧರಿಸಿ ಭಾಗವಹಿಸಿ ಸಂಭ್ರಮಿಸಿದರು,ಶಾಲಾ ಮುಖ್ಯಶಿಕ್ಷಕರು ಸೇರಿದಂತೆ ಶಿಕ್ಷವರ್ಗ ಹಾಗೂ ನಾಗರೀಕರು ಉಪಸ್ಥಿತರಿದ್ದರು….

ವರದಿ. ಬಸಣ್ಣಿ ಬಣವಿಕಲ್ಲು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend