ಹಿರೇಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ.!

ಹಿರೇಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ.!

ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಹಿರೇಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ (ನ-1) ನಡೆದ ಕನ್ನಡ ರಾಜ್ಯೋತ್ಸವವನ್ನು ಕನ್ನಡಾಂಬೆಯ ಮಾತೆಯ ಫೋಟೋಗೆ ಪೂಜೆಸಲ್ಲಿಸಿ ಮಾತನಾಡಿದ ಪಿ.ಡಿ ಓ ವೆಂಕಟೇಶ್ ಅವರು ಕನ್ನಡ ನಾಡು ನಮ್ಮ ಹೆಮ್ಮೆಯ ನಾಡು ಕನ್ನಡ ಭಾಷೆಯು ನಮಗೆ ದೊರೆಕಿರುವುದು ಒಂದು ಹೆಮ್ಮೆಯ ವಿಷಯ ಹಾಗೂ ಇತ್ತೀಚಿನ ದಿನಗಳಲ್ಲಿ ಕನ್ನಡ ಮಾತನಾಡುವವರ ಸಂಖ್ಯೆ ಬಹಳ ಕಡಿಮೆ ಆಗಿದೆ ಆದ್ದರಿಂದ ನಮ್ಮ ಭಾಷೆಯನ್ನು ನಾವು ಮಾತನಾಡಿದಷ್ಟು ಕನ್ನಡಾಂಬೆಗೆ ಕೊಡುಗೆಯನ್ನು ನೀಡಿದಂತಾಗುತ್ತದೆ ಎಂದು ಹೇಳಿದರು. ಈ ಸಂಧರ್ಭದಲ್ಲಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಮಂಜುಳಾ, ಉಪಾಧ್ಯಕ್ಷರು ಹಾಗೂ ಗ್ರಾಮ ಪಂಚಾಯಿತಿಯ ಎಲ್ಲ ಸದಸ್ಯರು ಮತ್ತು ಗ್ರಾಮ ಪಂಚಾಯಿತಿಯ ಸಿಬ್ಬಂದಿ ವರ್ಗದವರು ಹಾಗೂ ಅಂಗನವಾಡಿಯ ಕಾರ್ಯಕರ್ತೆಯರು ಭಾಗವಹಿಸಿದ್ದರು. ಯುವ ಪ್ರತಿಭೆ ಸಿ ಆರ್ ನವೀನ್ ಕುಮಾರ್ ಅವರು ಕನ್ನಡ ಗೀತೆಗಳನ್ನು ಹಾಡಿ ಕಾರ್ಯಕ್ರಮ ನಡೆಸಿಕೊಟ್ಟರು….

ವರದಿ. ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend