;

ಕಾರು, ಬೈಕ್ ಅಪಘಾತ ಕೂಡ್ಲಿಗಿ, ಮೀಟರ್ ರಿಡರ್ ಷಣ್ಮುಖಪ್ಪಾಚಾರಿ(50)ಸ್ಥಳದಲ್ಲೆ ಸಾವು…!!!

ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಹೊರವಲಯದಲ್ಲಿ ಬೈಕ್ ಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.

ಸಾಸಲವಾಡ ಗ್ರಾಮದ ಷಣ್ಮುಖಪ್ಪಾಚಾರಿ(50) ಮೃತರು. ಕೂಡ್ಲಿಗಿ ಕೆಇಬಿ ಮೀಟರ್ ರೈಡರ್ ಆಗಿದ್ದ ಅವರು ಬೈಕ್ ನಲ್ಲಿ ತೆರಳುವಾಗ ಬೈಕ್ ಗೆ

ಕಾರು ಡಿಕ್ಕಿಯಾಗಿದೆ. ಪರಿಣಾಮ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಅಪಘಾತ ಸ್ಥಳಕ್ಕೆ ಕೂಡ್ಲಿಗಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;